Category: ಅಪರಾಧ

Auto Rickshaw/ ಆಟೋ ರಿಕ್ಷಾ ಡಿಕ್ಕಿಯಾಗಿ ಬೈಕ್‌ ಸವಾರ ಗಂಭೀರ

ಆಟೋ ರಿಕ್ಷಾ (Auto Rickshaw) ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸಮೇತ ಬಿದ್ದು ಸವಾರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Road Accident/ ಬಸ್‌ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು

ಕೆಎಸ್‌ಆರ್‌ಟಿಸಿ (KSRTC) ಬಸ್‌ ಡಿಕ್ಕಿಯಾಗಿ (Bus Accident) ಮೂವರು ಬೈಕ್‌ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಇಂದು ಡಿ.೩೧ರಂದು ನಸುಕಿನ ಜಾವ  ಶರಾವತಿ ನದಿ (Sharavati River) ಸೇತುವೆ ಮೇಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ (National Highway) ನಡೆದಿದೆ.

Read More

Honnavar/ ಗ್ರಾ.ಪಂ.ಸದಸ್ಯನಿಗೆ ಧರ್ಮದೇಟು

ಹೊನ್ನಾವರ (Honnavar) : ಹುಡುಗಿಯೋರ್ವಳಿಗೆ ಅಶ್ಲೀಲ ಸಂದೇಶ ರವಾನಿಸುತ್ತಿದ್ದ ಗ್ರಾ.ಪಂ. ಸದಸ್ಯನಿಗೆ ಗ್ರಾಮಸ್ಥರೇ ಧರ್ಮದೇಟು ಬಾರಿಸಿ ಬುದ್ದಿ ಕಲಿಸಿದ್ದಾರೆ.

Read More

Fisherman Died/ ಉಡುಪಿಯಲ್ಲಿ ಉತ್ತರ ಕನ್ನಡದ ಮೀನುಗಾರ ಸಾವು

ಮೀನುಗಾರಿಕೆಗೆ ತೆರಳಿದ್ದಾಗ ಸಮುದ್ರದಲ್ಲಿ ಬಿದ್ದು ನಾಪತ್ತೆಯಾಗಿದ್ದ ಉತ್ತರ ಕನ್ನಡದ ಮೀನುಗಾರರೊಬ್ಬರು ಶವವಾಗಿ ಪತ್ತೆಯಾಗಿದ್ದಾರೆ (Fisherman Died).

Read More

Video News

Loading...
error: Content is protected !!