Advertisement

Category: ಅಪರಾಧ

ATM card/ ಅಪರಿಚಿತಗೆ ಎಟಿಎಂ ಕಾರ್ಡ್‌ ಕೊಟ್ಟು ಮೋಸ ಹೋದರು !

ಸಹಾಯ ಮಾಡು ನೆಪದಲ್ಲಿ ಎಟಿಎಂ ಕಾರ್ಡ್‌ (ATM card) ಲಪಟಾಯಿಸಿ ನಿವೃತ್ತ ನೌಕರನ ಖಾತೆಯಿಂದ ಹಣ ಪಡೆದಿರುವ ಬಗ್ಗೆ ಅಂಕೋಲಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Bus hit/ ಸಾರಿಗೆ ಬಸ್‌ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಸಾವು

ವಾಕರಸಾ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ (Bus hit) ಪರಿಣಾಮ  ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

Read More

BJP Leader/ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ವಿರುದ್ಧ ದೂರು

ಕೋಮು ಪ್ರಚೋದಿತ ಭಾಷಣ ಮಾಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಕೃಷ್ಣ ನಾಯ್ಕ ಆಸರಕೇರಿ ವಿರುದ್ಧ ಭಟ್ಕಳ ಶಹರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ (Case Registered).

Read More

Lament of hospital/ ಆಸ್ಪತ್ರೆ ಅಲೆದಾಟದಲ್ಲೇ ಯುವಕನ ಜೀವ ಹೋಯ್ತು !

ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಒಂದು ಸುಸಜ್ಜಿತ ಆಸ್ಪತ್ರೆ ಇಲ್ಲದಿರುವ ಕೊರಗಿಗೆ (Lament of hospital) ಘಟನೆಯೊಂದು ಮತ್ತೊಮ್ಮೆ ಸಾಕ್ಷೀಕರಿಸಿದೆ.

Read More

Video News

Loading...
error: Content is protected !!