Lokayukta SP/ ಭಟ್ಕಳದ ದಾಳಿ ಬಗ್ಗೆ ಲೋಕಾಯುಕ್ತ ಎಸ್ಪಿ ಹೇಳಿದ್ದೇನು?
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಟ್ಕಳ ಪುರಸಭೆಯ (chief officer) ನೀಲಕಂಠ ಮೇಸ್ತ ಅವರನ್ನು ಲೋಕಾಯುಕ್ತ ಎಸ್ಪಿ (Lokayukta SP) ನೇತೃತ್ವದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಟ್ಕಳ ಪುರಸಭೆಯ (chief officer) ನೀಲಕಂಠ ಮೇಸ್ತ ಅವರನ್ನು ಲೋಕಾಯುಕ್ತ ಎಸ್ಪಿ (Lokayukta SP) ನೇತೃತ್ವದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
Lokayukta raid/ ಲಂಚ ಸ್ವೀಕಾರದ ಆರೋಪದ ಮೇಲೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ (Chief officer) ನೀಲಕಂಠ ಮೇಸ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕಾರವಾರ | 0 |
ಉದ್ಯೋಗ ವಂಚನೆ ಪ್ರಕರಣದಲ್ಲಿ (Fraud case) ಕಾರವಾರದ ಓರ್ವ ಮಹಿಳೆ ಸೇರಿದಂತೆ ಇಬ್ಬರನ್ನು ಗೋವಾದ (Goa) ಮಾರ್ಗೋವಾ ಟೌನ್ ಪೊಲೀಸರು ಬಂಧಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ಗೋಕರ್ಣ | 0 |
ತರಕಾರಿ ಖರೀದಿಗೆ ವಾರದ ಸಂತೆಗೆ ಹೋಗಿದ್ದವರು ಸಿಡಿಲು ಬಡಿದು (lightning) ಗಾಯಗೊಂಡ ಘಟನೆ ಗೋಕರ್ಣದಲ್ಲಿ ಗುರುವಾರ ಸಂಜೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಚಲಿಸುತ್ತಿದ್ದ ರೈಲು (train) ಬಡಿದು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಮುರ್ಡೇಶ್ವರದ ಹೈವೇ ಹೋಟೆಲ್ ಮುಂದೆ ಇರುವ ರೈಲ್ವೆ (Railway) ಹಳಿ ಸಮೀಪ ನಡೆದಿದೆ.
Read More