Murdeshwar/ ನೀರಲ್ಲಿ ಮುಳುಗಿ ಓರ್ವ ವಿದ್ಯಾರ್ಥಿನಿ ಸಾವು, ಮೂವರು ನಾಪತ್ತೆ
ಶಾಲಾ ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ (Murdeshwar) ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಲ್ಲಿ ಕೊಚ್ಚಿಹೋಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಶಾಲಾ ಶೈಕ್ಷಣಿಕ ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ (Murdeshwar) ಬಂದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಲ್ಲಿ ಕೊಚ್ಚಿಹೋಗಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಪ್ರತ್ಯೇಕ ಪ್ರಕರಣದಲ್ಲಿ ಓಸಿ ಆಡಿಸುತ್ತಿದ್ದ ಇಬ್ಬರನ್ನು ಭಟ್ಕಳ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದು (Police custody) ಪ್ರಕರಣ ದಾಖಲಿಸಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮೊಬೈಲ್ (Mobile) ಕಳೆದುಕೊಂಡವರಿಗೆ ಸಿ.ಇ. ಐ. ಆರ್.(Center Equipment Identity Register) ಪೋರ್ಟಲ್ ಮೂಲಕ ಮುರುಡೇಶ್ವರ ಪೊಲೀಸರು ಪತ್ತೆ ಹಚ್ಚಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಕೂಲಿ ಕಾರ್ಮಿಕನ ಮೇಲೆ ಮೂವರು ಹಲ್ಲೆ ನಡೆಸಿರುವ ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು (complaint) ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
Bhatkal News: ಸೀರೆಯಿಂದ ನೇಣು ಬಿಗಿದುಕೊಂಡು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More

