Belagavi/ ತಹಶೀಲ್ದಾರ ಕಚೇರಿಯಲ್ಲಿ ಎಫ್ಡಿಸಿ ಆತ್ಮಹತ್ಯೆಗೆ ಶರಣು
ಬೆಳಗಾವಿ (Belagavi) ತಹಶೀಲ್ದಾರ ಕಚೇರಿಯಲ್ಲಿ ಎಫ್ಡಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಡೇಬಜಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಜೋಯಿಡಾ, ದಾಂಡೇಲಿ | 0 |
ಕ್ಯಾನ್ಸರ್ (cancer) ರೋಗದಿಂದ ಬಳಲುತ್ತಿದ್ದ ಕೃಷಿಕ (farmer) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ದಾಂಡೇಲಿ (dandeli) ಠಾಣೆಯಲ್ಲಿ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಮುಂಡಗೋಡ | 0 |
ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ನಿವಾಸಿ ಮೃತ ಯುವಕ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ, ಗೋಕರ್ಣ | 0 |
ಸ್ವಂತ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಅಸ್ವಸ್ಥಗೊಂಡ ರೆಸಾರ್ಟ್ ಮಾಲೀಕ (Resort owner) ಮೃತಪಟ್ಟ ಘಟನೆ ಗೋಕರ್ಣ (Gokarna) ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More
