Category: ಅಪರಾಧ

Tanker overturned/ ಗೇರೆಣ್ಣೆ ತುಂಬಿದ ಟ್ಯಾಂಕರ್ ಪಲ್ಟಿ

ಗೇರೆಣ್ಣೆ ತುಂಬಿದ ಟ್ಯಾಂಕರವೊಂದು ಮುಂದೆ ಹೋಗುತ್ತಿದ್ದ ಬಸ್ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮೂಢ ಭಟ್ಕಳ ಬೈಪಾಸ್ ಸಮೀಪ ನಡೆದಿದೆ.

Read More

complaint/ ಪ್ರೀತಿಸಿ ಮದುವೆಯಾಗಿ ಮನೆಬಿಟ್ಟು ಹೋದ ಮಗ ಹಾಸಿಗೆ ಹಿಡಿದ; ತಂದೆ ಆತ್ಮಹತ್ಯೆ

ವಿಷ ಸೇವಿಸಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ (complaint) ದಾಖಲಾಗಿದೆ.

Read More

Soraba/ ಜಾನುವಾರು ಮೈ ತೊಳೆಯಲು ಹೋದವ ನೀರುಪಾಲು

ಜಾನುವಾರು ಮೈ ತೊಳೆಯಲು ತೆರಳಿದ್ದ ಯುವಕನೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೊರಬ (soraba) ತಾಲೂಕಿನ ಭೈರೆಕೊಪ್ಪ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

Read More

Video News

Loading...
error: Content is protected !!