Advertisement

Category: ಅಪರಾಧ

theft case/ ದೇವರ ಹುಂಡಿ ಕದ್ದೊಯ್ದ ಕಳ್ಳರು !

ಕಾರವಾರದ ಕೋಡಿಬಾಗದ ಖಾಪ್ರಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ಕಾಣಿಕೆ ಹುಂಡಿಯಲ್ಲಿದ್ದ ಹಣವನ್ನು ಕಳ್ಳತನ (theft case) ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.

Read More

OC Mataka/ ಓಸಿ ಮಟಕಾ ಆಡಿಸುತ್ತಿದ್ದ ವ್ಯಕ್ತಿ ವಶಕ್ಕೆ

ಓಸಿ ಮಟಕಾ (OC Mataka) ಆಡಿಸುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದ ಭಟ್ಕಳ ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

bike hit/ ಹೆದ್ದಾರಿ ಪಕ್ಕ ನಿಂತಿದ್ದ ವ್ಯಕ್ತಿಗೆ ಬೈಕ್‌ ಡಿಕ್ಕಿ

ಹೆದ್ದಾರಿ ಪಕ್ಕ ನಿಂತಿದ್ದ ವ್ಯಕ್ತಿಗೆ ಬೈಕ್‌ ಡಿಕ್ಕಿಯಾಗಿ (bike hit) ಗಂಭೀರ ಗಾಯಗೊಂಡ ಘಟನೆ ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

Arrest of thieves/ ಅಡಿಕೆ ಕದ್ದ ಕಳ್ಳರ ಬಂಧನ; ಕಾರು, ಬೈಕ್‌ ವಶಕ್ಕೆ

ಅಡಿಕೆ (Arecanut) ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿತರನ್ನು (Arrest of thieves) ಬಂಧಿಸುವಲ್ಲಿ ಸಿದ್ದಾಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಬ್ಬರೂ ಸಿದ್ದಾಪುರ ತಾಲೂಕಿನವರು. 

Read More

Video News

Loading...
error: Content is protected !!