Advertisement

Category: ಅಪರಾಧ

falling from train/ ರೈಲಿನಿಂದ ಬಿದ್ದು ಕಾರ್ಮಿಕನ ದಾರುಣ ಸಾವು

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವ ಕಾರ್ಮಿಕನೊಬ್ಬ ಕೆಳಗೆ ಬಿದ್ದು (falling from train) ಮೃತಪಟ್ಟ ದುರ್ಘಟನೆ ತಾಲೂಕಿನ ಗೊರಟೆ ಸಮೀಪದಲ್ಲಿ ನಡೆದಿದೆ.

Read More

bike Owner fined / ಅಪ್ರಾಪ್ತಗೆ ಬೈಕ್ ಚಾಲನೆಗೆ ಅವಕಾಶ: ಮಾಲೀಕಗೆ ₹25 ಸಾವಿರ ದಂಡ

ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆಗೆ ಅವಕಾಶ ಮಾಡಿಕೊಟ್ಟ ಪ್ರಕರಣದಲ್ಲಿ ವಾಹನದ ಮಾಲೀಕರಿಗೆ ನ್ಯಾಯಾಲಯ ದಂಡ ವಿಧಿಸಿದೆ (bike Owner fined).

Read More

Murudeshwar/ ಬೀಚ್‌ನಲ್ಲಿ ಗಾಂಜಾ ಸೇವನೆ: ಯುವಕ ಪೊಲೀಸ್ ವಶಕ್ಕೆ

ಮುರ್ಡೇಶ್ವರದ (Murudeshwar) ಮಾತೋಬಾರ ದೇವಸ್ಥಾನ ಸಮೀಪದ ಬೀಚ್‌ನಲ್ಲಿ ಸಾರ್ವಜನಿಕವಾಗಿ ಗಾಂಜಾ ಸೇವನೆ ಮಾಡುತ್ತಿದ್ದಾನೆಂಬ ಆರೋಪದ ಮೇಲೆ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Read More

Bike collision/ ಬೈಕ್ ಡಿಕ್ಕಿ: ಹಿಂಬದಿ ಸವಾರಗೆ ಗಾಯ

ಭಟ್ಕಳ ತಾಲೂಕಿನ ತೆಂಗಿನಗುಂಡಿ ರಸ್ತೆಯಲ್ಲಿ ಜಾಮಿಯಾಬಾದ್ ಸಮೀಪ ಮೋಟಾರು ಸೈಕಲ್‌ ಡಿಕ್ಕಿಯಾಗಿ (Bike collision) ಹಿಂಬದಿ ಸವಾರಗೆ ಗಾಯವಾದ ಘಟನೆ ನಡೆದಿದೆ.

Read More

Video News

Loading...
error: Content is protected !!