Advertisement

Category: ಅಪರಾಧ

bulls rescued/ ಭಟ್ಕಳದಲ್ಲಿ ಕಟ್ಟಿ ಹಾಕಿದ್ದ ಎರಡು ಎತ್ತು ರಕ್ಷಣೆ

ಜಾನುವಾರುಗಳನ್ನು ಸಾಗಾಟ ಮಾಡಿ ವಧೆ ಮಾಡಲು ಯತ್ನಿಸಿದ ಪ್ರಕರಣವನ್ನು ಪೊಲೀಸರು ಭೇದಿಸಿ, ಎರಡು ಎತ್ತುಗಳನ್ನು ರಕ್ಷಿಸಿ (bulls rescued) ವಶಕ್ಕೆ ಪಡೆದಿದ್ದಾರೆ.

Read More

camels transporting/ ೮ ಒಂಟೆ ಸಾಗಿಸುತ್ತಿದ್ದ ಮೂವರ ಬಂಧನ

ಅಕ್ರಮವಾಗಿ ಒಂಟೆಗಳನ್ನು ಸಾಗಾಟ ಮಾಡುತ್ತಿದ್ದ (camels transporting) ಮೂವರು ಆರೋಪಿಗಳನ್ನು ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Read More

Woman death/ ಮುರುಡೇಶ್ವರದ ಮಹಿಳೆ ಸಾವಿಗೆ ಹೊಟ್ಟೆನೋವು ಕಾರಣವಾಯ್ತು

ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುರುಡೇಶ್ವರದ (Murudeshwar) ಮಹಿಳೆಯೊಬ್ಬಳು ಚಿಕಿತ್ಸೆಗೂ ಸ್ಪಂದಿಸದೆ ಮೃತಪಟ್ಟಿದ್ದಾರೆ (Woman death).

Read More

Murudeshwar/ ಮುರುಡೇಶ್ವರದಲ್ಲಿ ಸರ್ಕಾರಿ ಸಾರಿಗೆ ಬಸ್ಸಿಗೆ ಬೆಂಕಿ

ಮುರುಡೇಶ್ವರ (Murudeshwar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನ ಸರ್ಕಾರಿ ಸಾರಿಗೆ ಬಸ್‌ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಸಂಭವಿಸಿದೆ.

Read More

arrested/ ಕೋರ್ಟ್ ಜಾಮೀನಿಗೆ ನಕಲಿ ದಾಖಲೆ ನೀಡಲು ಯತ್ನಿಸಿ ಪರಾರಿಯಾಗಿದ್ದ ಮಂಗಳೂರು ವ್ಯಕ್ತಿ ಬಂಧನ

ನ್ಯಾಯಾಲಯದಲ್ಲಿ ನಕಲಿ ದಾಖಲೆಗಳನ್ನು ಸಲ್ಲಿಸಿ ಜಾಮೀನು ಪಡೆಯಲು ಯತ್ನಿಸಿ, ಬಳಿಕ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

Read More

Video News

Loading...
error: Content is protected !!