Advertisement

Category: ಅಪರಾಧ

ಗೋರೆ ಗುಡ್ಡದ ಗೋಪಾಲಕೃಷ್ಣ ದೇಗುಲ ಕಳ್ಳತನ ಆರೋಪಿಗಳಿಬ್ಬರ ಬಂಧನ

ಜೂನ್ ೨೮ರಂದು ರಾತ್ರಿ ಕುಮಟಾ ತಾಲೂಕಿನ ಗೋರೆ ಗುಡ್ಡದ ಗೋಪಾಲಕೃಷ್ಣ ದೇವಸ್ಥಾನದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

Read More

ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರ ದಾಳಿ

ಇಸ್ವತ್ತು ಮಾಡಿಕೊಡಲು ಲಂಚ ಸ್ವೀಕರಿಸುವಾಗ ಹೊನ್ನಾವರದ ಪಟ್ಟಣ ಪಂಚಾಯತ ಕಚೇರಿಗೆ ಲೋಕಾಯುಕ್ತ ಪೊಲೀಸರು ಬುಧವಾರ ದಾಳಿ ನಡೆಸಿದ್ದಾರೆ.

Read More

ಪ್ರಯಾಣಿಕನ ಮೇಲೆ‌ ತಂಡದಿಂದ ಹಲ್ಲೆ; ಬಸ್ ತಡೆದು ಕುಟುಂಬಸ್ಥರಿಂದ ಆಕ್ರೋಶ

ಹೈದರಾಬಾದನಿಂದ ಭಟ್ಕಳಕ್ಕೆ ಖಾಸಗಿ ಬಸ್ಸಿನಲ್ಲಿ ಬರುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನ ಮೇಲೆ ಐದಾರು ಜನರಿದ್ದ ತಂಡವೊಂದು ಹಲ್ಲೆ ಮಾಡಿರುವ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಖಾಸಗಿ ಬಸ್ ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲಿಯೇ ಸಾವು

ಖಾಸಗಿ ಬಸ್ ಡಿಕ್ಕಿ ಹೊಡೆದು ಮೋಟಾರ್ ಸೈಕಲ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದಲ್ಲಿ ನಡೆದಿದೆ.

Read More

Video News

Loading...
error: Content is protected !!