Advertisement

Category: ಅಪರಾಧ

condolences/ ಮೃತರ ಮನೆಗೆ ಸಂತಾಪ ಸೂಚಿಸಲು ತೆರಳಿದ್ದ ಕುಟುಂಬಕ್ಕೆ ಕಾದಿತ್ತು ಶಾಕ್!

ಭಟ್ಕಳ ತಾಲೂಕಿನ ಬೆಳಕೆ ಗ್ರಾಮದಲ್ಲಿ ಮೃತರ ಮನೆಗೆ ಸಂತಾಪ (condolences) ಸೂಚಿಸಲು ತೆರಳಿದ್ದ ಕುಟುಂಬದ ಸದಸ್ಯರ ಮೇಲೆಯೇ ಮಾಟ-ಮಂತ್ರ ಮಾಡಿಸಿ ತಂದೆಯ ಸಾವಿಗೆ ಕಾರಣರಾಗಿದ್ದೀರಿ ಎಂದು ಆರೋಪಿಸಿ ಹಲ್ಲೆ ನಡೆಸಿ, ಸ್ಟೀಲ್ ರಾಡ್‌ನಿಂದ ಹೊಡೆದು ಗಾಯಗೊಳಿಸಿ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ.

Read More

Case registered/ ಜಾಲಿ ಯುವಕನ ವಿರುದ್ಧ ಕೇಸು ದಾಖಲು: ಯಾಕೆ ಗೊತ್ತಾ?

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಒಬ್ಬನ ವಿರುದ್ಧ ಭಟ್ಕಳ ನಗರ (Bhatkal town) ಪೊಲೀಸ್ ಠಾಣೆಯಲ್ಲಿ (police station) ಪ್ರಕರಣ ದಾಖಲಾಗಿದೆ (Case registered).

Read More

bike theft/ ಬೈಕ್ ಕದ್ದ ಆರೋಪಿ ಬಂಧಿಸಿದ ಭಟ್ಕಳ ಪೊಲೀಸರು; ಕಳುವಾದ ದ್ವಿಚಕ್ರ ವಾಹನ ವಶಕ್ಕೆ 

ಭಟ್ಕಳ ಗ್ರಾಮೀಣ ಪೊಲೀಸರು ಮೋಟಾರ್‌ಸೈಕಲ್ ಕಳ್ಳತನ (bike theft) ಪ್ರಕರಣವೊಂದನ್ನು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

Read More

Jan Dhan Yojana/ ಜನಧನ ಯೋಜನೆ ಸಾಲದ ಆಮಿಷಕ್ಕೆ ₹೬೮.೫೮ ಲಕ್ಷ ಕಳಕೊಂಡ ಭಟ್ಕಳದ ಮಹಿಳೆ

ಪ್ರಧಾನ ಮಂತ್ರಿ ಜನಧನ ಯೋಜನೆಯಡಿ (Jan Dhan Yojana) ಕಡಿಮೆ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡಿಕೊಡುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

Video News

Loading...
error: Content is protected !!