ಸರ್ಪನಕಟ್ಟಾ ಕೋಣಾರ ಕ್ರಾಸ್‌ನಲ್ಲಿ ಕಾರು-ಬೈಕ್‌ಗೆ ಡಿಕ್ಕಿ; ಇಬ್ಬರು ಮಕ್ಕಳು, ದಂಪತಿಗೆ ಗಾಯ
ಭಟ್ಕಳ ತಾಲೂಕಿನ ಸರ್ಪನಕಟ್ಟಾ ಕೋಣಾರ ಕ್ರಾಸ್ ಬಳಿ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಸರ್ಪನಕಟ್ಟಾ ಕೋಣಾರ ಕ್ರಾಸ್ ಬಳಿ ಕಾರು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತದಲ್ಲಿ ಬೈಕ್‌ನಲ್ಲಿದ್ದ ದಂಪತಿ ಹಾಗೂ ಇಬ್ಬರು ಮಕ್ಕಳು ಗಾಯಗೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಹೊಸ ಬಸ್ ನಿಲ್ದಾಣದ ಬಳಿ ಆಟೋ ರಿಕ್ಷಾ ಬಾಡಿಗೆ ವಿಚಾರಕ್ಕೆ ಇಬ್ಬರ ನಡುವೆ ಜಗಳ ಮತ್ತು ಹೊಡೆದಾಟ ನಡೆದಿದೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ಭಟ್ಕಳದಲ್ಲಿ ಕಳೆದ ವಾರ ನಡೆದ ಗಾಂಜಾ ಸೇವನೆ, ಜುಗಾರಾಟ, ಹಲ್ಲೆ, ರಸ್ತೆ ಅಪಘಾತ, ಮಳೆ ಕೊರತೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆಗಳ ಸಮಗ್ರ ಅವಲೋಕನ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಸರ್ಪನಕಟ್ಟಾ–ಕೋಣಾರ ರಸ್ತೆಯ ಮಾಡರ್ನ್ ಪೇಂಟಿಂಗ್ ಅಂಗಡಿ ಎದುರು ಓಸಿ ಜುಗಾರಾಟ ನಡೆಸಿದ ಆರೋಪದ ಮೇಲೆ ತಲಾಂದ ನಿವಾಸಿ ಗಣಪತಿ ನಾಯ್ಕ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಫಿರ್ದೋಸ್ ನಗರ ರಸ್ತೆಯಲ್ಲಿ ಗಾಂಜಾ ಸೇವಿಸಿ ವಿಚಿತ್ರವಾಗಿ ವರ್ತಿಸಿದ ಆರೋಪದ ಮೇಲೆ ೨೯ ವರ್ಷದ ವ್ಯಕ್ತಿಯ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More

