Bike theft/ ಅಳ್ವೆಕೋಡಿ ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ
ಭಟ್ಕಳ ತಾಲೂಕಿನ ಅಳ್ವೆಕೋಡಿ ರಸ್ತೆ ಬದಿ ನಿಲ್ಲಿಸಿಟ್ಟಿದ್ದ ಬೈಕ್ ಫೆ ೧೪ರ ಸಂಜೆ ೫.೧೫ರಿಂದ ರಾತ್ರಿ ೧೦.೩೦ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿರುವ (Bike theft) ಬಗ್ಗೆ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಅಳ್ವೆಕೋಡಿ ರಸ್ತೆ ಬದಿ ನಿಲ್ಲಿಸಿಟ್ಟಿದ್ದ ಬೈಕ್ ಫೆ ೧೪ರ ಸಂಜೆ ೫.೧೫ರಿಂದ ರಾತ್ರಿ ೧೦.೩೦ರ ನಡುವಿನ ಅವಧಿಯಲ್ಲಿ ಕಳ್ಳತನವಾಗಿರುವ (Bike theft) ಬಗ್ಗೆ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಪುರವರ್ಗ ಮುಗಳಿಹೊಂಡದ ಹಾಡಿ ಜಾಗದಲ್ಲಿ ಆಕಳ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಅಪ್ರಾಪ್ತ ಸಹಿತ ಇಬ್ಬರನ್ನು ಪೊಲೀಸರು ಬಂದಿದ್ದಾರೆ (arrested).
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಬೈಲೂರಿನಲ್ಲಿ ಮನೆಗಳ ಮೇಲೆ ಬೈಕಿನಲ್ಲಿ ಬಂದ ಯುವಕರ ಗುಂಪು ಕಲ್ಲು ತೂರಾಟ (stone pelting) ನಡೆಸಿರುವ ಘಟನೆ ಸೋಮವಾರ ಫೆ ೨೩ರಂದು ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಪಾಲಕರ ವಿರೋಧದ ನಡುವೆಯೂ ಮದುವೆಯಾದ ಮಗ ತಾಯಿ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಭಟ್ಕಳ (Bhatkal) ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Case filed).
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ದಕ್ಷಿಣ ಕನ್ನಡ, ಮಂಗಳೂರು, ಸ್ಥಳೀಯ | 0 |
ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಹಿಂದಿನ ಪಿಎಸೈ ವಿರುದ್ಧ ಪಶ್ಚಿಮ ವಲಯ ಪೊಲೀಸ್ ಮಹಾ ನಿರೀಕ್ಷಕರಿಗೆ (ಐಜಿಪಿ) ಅವರಿಗೆ ದೂರು (complaint) ನೀಡಲಾಗಿದೆ.
Read More