Category: ಅಪರಾಧ

Complaint filed/ ಇನ್ಸ್ಟಾಗ್ರಾಮ್ ಖಾತೆದಾರನ ವಿರುದ್ಧ ದೂರು ದಾಖಲು

ಸುದ್ದಿಯನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ವೇಳೆ, ಬಳಕೆದಾರರ ನಡುವೆ ನಡೆದ ಪ್ರತಿಕ್ರಿಯೆಗಳು ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಮುರ್ಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ (Complaint filed).

Read More

Cremation/ ಭಿಕ್ಷುಕನ ಮೃತದೇಹದ ಅಂತ್ಯಸಂಸ್ಕಾರ

ಅನಾರೋಗ್ಯ ಹಿನ್ನೆಲೆಯಲ್ಲಿ ಸಾವನ್ನಪ್ಪಿದ ಭಿಕ್ಷುಕನ ಮೃತದೇಹವನ್ನು ಭಟ್ಕಳ ಪೊಲೀಸ ಸಿಬ್ಬಂದಿ ಸಮ್ಮುಖದಲ್ಲಿ ಅಂತ್ಯಸಂಸ್ಕಾರ (Cremation) ನಡೆಸಲಾಗಿದೆ.

Read More

bike collision/ ಬೈಕ್ ಡಿಕ್ಕಿಯಾಗಿ ಮಹಿಳೆ, ಎರಡು ವರ್ಷದ ಮಗುವಿಗೆ ಗಾಯ

ವಿರುದ್ಧ ಪಥದಲ್ಲಿ ಬಂದ ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆ ಮತ್ತು ಎರಡು ವರ್ಷದ ಮಗು ಗಾಯಗೊಂಡ ಘಟನೆ (bike collision) ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

Read More

arrested the accused/ ೧೨ ಗಂಟೆಯೊಳಗೆ ಆರೋಪಿಗಳನ್ನು ಬಂಧಿಸಿದ ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು

ಹುಂಡಿ ಒಡೆದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ೧೨ ಗಂಟೆಯೊಳಗಾಗಿ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ (arrested the accused).

Read More

Video News

Loading...
error: Content is protected !!