Category: ಅಪರಾಧ

Police raid in lodge/ ಮುರುಡೇಶ್ವರದಲ್ಲಿ ಲಾಡ್ಜ್ ಮೇಲೆ ಪೊಲೀಸರ ದಾಳಿ

ಮುರುಡೇಶ್ವರದಲ್ಲಿ (Murudeshwar) ವೇಶ್ಯಾವಾಟಿಕೆ ನಡೆಸುತಿದ್ದ ಲಾಡ್ಜ್ ಮೇಲೆ  ಪೊಲೀಸರು ದಾಳಿ ನಡೆಸಿ (police raid in lodge) ಕೊಲ್ಕತ್ತಾ ಮೂಲದ ಮಹಿಳೆಯನ್ನು ರಕ್ಷಿಸಿದ್ದಾರೆ.

Read More

Engineering College/ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನ ಸಿಬ್ಬಂದಿ ಸಾವಿಗೆ ಕಾರಣರಾರು?

ಭಟ್ಕಳ ಅಂಜುಮನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ( Engineering College) ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಕಾಲೇಜಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Theft case/ ಬಾಣಂತನಕ್ಕೆ ಹೋದಾಗ ಮನೆ ಕಳ್ಳತನ 

ಮನೆಯ ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಪರಾರಿಯಾಗಿರುವ ಘಟನೆ (house theft) ತಾಲೂಕಿನ ಶಿರಾಲಿ ಗುಮ್ಮನಹಕ್ಲುವಿನಲ್ಲಿ ನಡೆದಿದೆ.

Read More

Bike Accident/ ಐ ಆರ್ ಬಿ ಹೊಂಡಕ್ಕೆ ಬಿದ್ದ ಬೈಕ್ ಸವಾರ

ಬೈಕೊಂದು ಅಪಘಾತ ತಪ್ಪಿಸಲು ಹೋಗಿ ರಸ್ತೆ ಪಕ್ಕದಲ್ಲಿ ನೀರು ಹರಿದು ಹೋಗಲು ಐ ಆರ್ ಬಿ (IRB infrastructure) ತೆಗೆದ ಹೊಂಡಕ್ಕೆ ಬಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ (Bike Accident).

Read More

Video News

Loading...
error: Content is protected !!