Duplicate Notes/ ಮುರ್ಡೇಶ್ವರದಲ್ಲಿ ಹುಬ್ಬಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದ ಆರೋಪಿ !
ನಕಲಿ ನೋಟುಗಳನ್ನು (duplicate notes) ನೀಡಿ ವಂಚಿಸಿದ ಆರೋಪದ ಮೇಲೆ ಮುರ್ಡೇಶ್ವರದಲ್ಲಿ ಮೈಸೂರು ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ.
Read Moreನಕಲಿ ನೋಟುಗಳನ್ನು (duplicate notes) ನೀಡಿ ವಂಚಿಸಿದ ಆರೋಪದ ಮೇಲೆ ಮುರ್ಡೇಶ್ವರದಲ್ಲಿ ಮೈಸೂರು ಮೂಲದ ವ್ಯಕ್ತಿಯನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ.
Read Moreಫೇಸ್ ಬುಕ್ ಖಾತೆಯಲ್ಲಿ ಉಸ್ತುವಾರಿ ಸಚಿವರಿಗೆ ಅವಮಾನ ಆಗುವ ರೀತಿಯಲ್ಲಿ ವಿಡಿಯೊವನ್ನು ಹರಿಬಿಟ್ಟ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Two arrested).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಪ್ಯಾಸೆಂಜರ್ ಆಟೋ ರಿಕ್ಷಾ ಮತ್ತು ವಾಕರಸಾ ಸಂಸ್ಥೆಯ (NWKRTC) ಬಸ್ ನಡುವೆ ಡಿಕ್ಕಿ ಸಂಭವಿಸಿ, ಗಾಯಗೊಂಡ ಆಟೋ ರಿಕ್ಷಾ ಚಾಲಕನ ವಿರುದ್ಧ ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (Complaint Filed).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹಾವೇರಿ | 0 |
ಮನೆಯಿಂದ ಎಲ್ಲಿಯೋ ಹೋದವರು ಇಲ್ಲಿನ ಅಳ್ವೆಕೋಡಿ ಬಂದರಿನಲ್ಲಿ ಕಾರು ಬಿಟ್ಟು ನಾಪತ್ತೆಯಾಗಿರುವ ಬಗ್ಗೆ(missing) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಹಣವನ್ನು ಡಬ್ಲಿಂಗ್ ಮಾಡಿಕೊಡುತ್ತೇನೆಂದು ಹೆಳಿಕೊಂಡು ಮೋಸ ಮಾಡಿರುವ (money doubling fraud) ಬಗ್ಗೆ ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More
