Category: ಅಪರಾಧ

accused arrested/ ೧೫ ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿ ಬಂಧನ

೧೫ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಮುರ್ಡೇಶ್ವರ (Murdeshwar) ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ (accused arrested).

Read More

Murdeshwar/ ಮುರ್ಡೇಶ್ವರದ ವ್ಯಕ್ತಿಯ ಹಣ ದೋಚಿದ ಕಳ್ಳರು

ಪೊಲೀಸ್ ಅಧಿಕಾರಿಗಳಂತೆ ನಟಿಸಿದ ಇಬ್ಬರು ಅಪರಿಚಿತ ವ್ಯಕ್ತಿಗಳು ಮುರ್ಡೇಶ್ವರದ (Murdeshwar) ವ್ಯಕ್ತಿಯ ಕಾರನ್ನು ಅಡ್ಡಗಟ್ಟಿ ೪.೮೩ ಲಕ್ಷ ರೂ.ಗಳನ್ನು ದೋಚಿದ್ದಾರೆ.

Read More

Yasin Bhatkal/ ಕೋರ್ಟ್‌ಗೆ ಐಎಂ ಕಾರ್ಯಕರ್ತರ ಹಾಜರಾತಿಗೆ ಹೈಕೋರ್ಟ್‌ ನಿರ್ದೇಶನ

ಇಂಡಿಯನ್ ಮುಜಾಹಿದ್ದೀನ್ ಸಹ-ಸಂಸ್ಥಾಪಕ ಯಾಸಿನ್ ಭಟ್ಕಳ್ (Yasin Bhatkal) ಮತ್ತು ಇತರರ ಹಾಜರಾತಿಯನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಖಚಿತಪಡಿಸಿಕೊಳ್ಳುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

Read More

Life imprisonment/ ಗಂಡನ ಕೊಂದ ಭಟ್ಕಳದ ಮಹಿಳೆಗೆ ಜೀವಾವಧಿ ಶಿಕ್ಷೆ

೨೦೧೭ರ ಕೊಲೆ ಪ್ರಕರಣದಲ್ಲಿ ಭಟ್ಕಳದ ಮಹಿಳೆಗೆ ಜೀವಾವಧಿ (Life imprisonment) ಶಿಕ್ಷೆ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

Read More

Judgement/ ತಂದೆ-ಮಗ ದೋಷಿ ಎಂದು ತೀರ್ಪಿತ್ತ ನ್ಯಾಯಾಲಯ

ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಇಬ್ಬರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ದೋಷಿ ಎಂದು ಘೋಷಿಸಿದೆ (Judgement).

Read More

Video News

Loading...
error: Content is protected !!