ಹೆಬ್ಳೆಯ ರಹಮತ್ ಆಬಾದ್ ರಸ್ತೆ ದುರಸ್ತಿ, ಕುಡಿಯುವ ನೀರಿಗೆ ಆಗ್ರಹ
ಭಟ್ಕಳದ ರಹಮತ್ ಆಬಾದ್‌ನಲ್ಲಿ ಹದಗೆಟ್ಟ ಜಮಿಯಾ ಆಬಾದ್ ರಸ್ತೆ ದುರಸ್ತಿ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ RFF ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ರಹಮತ್ ಆಬಾದ್‌ನಲ್ಲಿ ಹದಗೆಟ್ಟ ಜಮಿಯಾ ಆಬಾದ್ ರಸ್ತೆ ದುರಸ್ತಿ ಹಾಗೂ ಸಮರ್ಪಕ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ RFF ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ ಅರಬ್ಬಿ ಸಮುದ್ರದಲ್ಲಿ ೪೦–೫೦ ವರ್ಷದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕರಾವಳಿ ಕಾವಲು ಪೊಲೀಸರ ದೂರಿನ ಆಧಾರದಲ್ಲಿ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಸಂತೆ ಮಾರ್ಕೆಟ್ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಆರು ಮಂದಿ ಆರೋಪಿಗಳನ್ನು ಭಟ್ಕಳ ಶಹರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದ್ದು, ಪ್ರಕರಣ ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಶಿರಾಲಿ ಮಣ್ಣೊಂಡದಲ್ಲಿ ೭೨ ವರ್ಷದ ಮಂಜಪ್ಪ ನಾಯ್ಕ ಎಂಬುವವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಶಿರಾಲಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ೧೩ ಜಾನುವಾರುಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ಸುಮಾರು ₹೧೩ ಲಕ್ಷ ಮೌಲ್ಯದ ಜಾನುವಾರುಗಳು ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
Read More

