Advertisement

Category: ಅಪರಾಧ

Kumta / ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ನಿಧನ

ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕುಮಟಾ (Kumta) ತಾಲೂಕಿನ ಎತ್ತಿನಬೈಲಿನಲ್ಲಿ ನಡೆದಿದೆ. 

Read More

lorry collision/ ಲಾರಿಗೆ ಡಿಕ್ಕಿಯಾಗಿ ಬೈಕ್‌ ಸವಾರರಿಗೆ ಗಾಯ

ಲಾರಿಗೆ ಡಿಕ್ಕಿಯಾಗಿ (lorry collision) ಬೈಕ್‌ ಸವಾರರಿಬ್ಬರು ಗಾಯಗೊಂಡ ಘಟನೆ ಮುರುಡೇಶ್ವರದ ಬಸ್ತಿಮಕ್ಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

Read More

Bhatkal/ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡ ವೃದ್ಧ

ಭಟ್ಕಳ (Bhatkal) ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ ನಿವಾಸಿಯೋರ್ವ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Lokayukta raid/ ಕೆಯುಡಿಎ ಅಧಿಕಾರಿ ಬಂಧನ

ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ (KUDA) ನಗರ ಯೋಜನಾ ಸಮಿತಿಯ ಸಹಾಯಕ ನಿರ್ದೇಶಕ ಶಿವಾನಂದ ಎಚ್ ತಂಬ್ರಣ್ಣನವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Lokayukta raid). 

Read More

Video News

Loading...
error: Content is protected !!