Advertisement

Category: ಅಪರಾಧ

German Bakery / ಜರ್ಮನ್ ಬೇಕರಿ ಸ್ಫೋಟಕ್ಕೆ ೧೫ ವರ್ಷ

ಜರ್ಮನ್‌ ಬೇಕರಿ (German Bakery) ಸ್ಫೋಟದಲ್ಲಿ ಭಟ್ಕಳದ ಮೂವರು ಆರೋಪಿತರಾಗಿದ್ದಾರೆ. ರಿಯಾಜ್‌ ಭಟ್ಕಳ್‌, ಇಕ್ಬಾಲ್‌ ಭಟ್ಕಳ್‌ ಮತ್ತು ಯಾಸಿನ್‌ ಭಟ್ಕಳ್‌.

Read More

Cyber crime/ ಭಟ್ಕಳದಲ್ಲಿ ಬ್ಯಾಂಕ್ ಖಾತೆಗೆ ಕನ್ನ

ಭಟ್ಕಳ (Bhatkal) ತಾಲೂಕಿನ ಬೆಳಕೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯಕ್ತಿಯೋರ್ವರ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲಾಗಿದೆ (cyber crime).

Read More

Bhatkal Gang/ ಕಾಡುಕೋಣ ಬೇಟೆಯಾಡಿದ ಭಟ್ಕಳ ಗ್ಯಾಂಗ್‌ ಸೆರೆ

ಕಾರ್ಕಳ (Karkala) ವನ್ಯಜೀವಿ ವಲಯದ ಅಧಿಕಾರಿಗಳು ಅವಸಾನದ ಅಂಚಿನಲ್ಲಿರುವ ಭಾರತೀಯ ಕಾಡುಗೋಣಗಳನ್ನು ಬೇಟೆಯಾಡುತ್ತಿದ್ದ ಶಂಕಿತರನ್ನು (Bhatkal Gang) ಹಿಡಿದಿದ್ದಾರೆ.

Read More

Dharwad/ ಮರಕ್ಕೆ ಕ್ರೂಸರ್‌ ಡಿಕ್ಕಿ ಹೊಡೆದು ಮಹಿಳೆ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್‌ ವಾಹನ ಧಾರವಾಡ (Dharwad) ಕ್ಯಾರಕೊಪ್ಪ ಬಳಿ ಮರಕ್ಕೆ ಡಿಕ್ಕಿ ಹೊಡೆದು ಒಬ್ಬರು ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.  

Read More

Bhatkal/ ಹೆಬಳೆಯಲ್ಲಿ ಪೊಲೀಸರ ಅತಿಥಿಯಾದ ಏಳು ಜನ 

ಭಟ್ಕಳ (Bhatkal) ತಾಲೂಕಿನ ಹೆಬಳೆಯ ಗಾಂಧಿನಗರದಲ್ಲಿ ಪೊಲೀಸರು ದಾಳಿ (police raid) ನಡೆಸಿದಾಗ ಅಂದರ್ ಬಾಹರ್ ಜೂಜಾಟ ಆಡುತ್ತಿದ್ದ ಏಳು ಜನರು ಸಿಕ್ಕಿಬಿದ್ದಿದ್ದಾರೆ.

Read More

Video News

Loading...
error: Content is protected !!