Car-auto accident/ ಕಾರು-ಆಟೋ ಜಖಂ; ಮೂವರಿಗೆ ಗಾಯ
ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಕಾರು ಮತ್ತು ಆಟೋ ಜಖಂಗೊಂಡು ಮೂವರು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಟೊಂಕಾ ಕ್ರಾಸ್ ಹತ್ತಿರ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಕಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಕಾರು ಮತ್ತು ಆಟೋ ಜಖಂಗೊಂಡು ಮೂವರು ಗಾಯಗೊಂಡ ಘಟನೆ ಹೊನ್ನಾವರ ತಾಲೂಕಿನ ಟೊಂಕಾ ಕ್ರಾಸ್ ಹತ್ತಿರ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ (Bhatkal) ತಾಲೂಕಿನ ಮುರ್ಡೇಶ್ವರದ (Murdeshwar) ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು ಪರಾರಿಯಾಗಿದೆ (Hit and Run).
Read Moreಅಪರಾಧ, ಉತ್ತರ ಕನ್ನಡ, ದೇಶ/ವಿದೇಶ, ಸ್ಥಳೀಯ | 0 |
ಭಟ್ಕಳ ಗ್ರಾಮೀಣ ಠಾಣೆ ಪೊಲೀಸರು ಕಸಾಯಿಖಾನೆಗೆ ಸಾಗಿಸಲು ಮಹಾರಾಷ್ಟ್ರದಿಂದ ಭಟ್ಕಳಕ್ಕೆ ಬರುತ್ತಿದ್ದ ೧೩ ಜಾನುವಾರುಗಳನ್ನು ರಕ್ಷಿಸಿದ್ದಾರೆ (cattle protect).
Read Moreಎರಡು ವಾಹನದಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ವೇಳೆ ಪೊಲೀಸರು ತಡೆದು ವಾಹನಗಳನ್ನು ವಶಕ್ಕೆ ಪಡೆದು ಜಾನುವಾರುಗಳನ್ನು ರಕ್ಷಿಸಿದ್ದಾರೆ (cattle protection).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಬೈಕುಗಳ ನಡುವೆ ಡಿಕ್ಕಿ (bike collision) ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Read More