Category: ಅಪರಾಧ

Bhatkal/ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡ ವೃದ್ಧ

ಭಟ್ಕಳ (Bhatkal) ತಾಲೂಕಿನ ಶಿರಾಲಿಯ ತಟ್ಟಿಹಕ್ಕಲ ನಿವಾಸಿಯೋರ್ವ ನೈಲಾನ್‌ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Lokayukta raid/ ಕೆಯುಡಿಎ ಅಧಿಕಾರಿ ಬಂಧನ

ಕಾರವಾರ ನಗರಾಭಿವೃದ್ಧಿ ಪ್ರಾಧಿಕಾರದ (KUDA) ನಗರ ಯೋಜನಾ ಸಮಿತಿಯ ಸಹಾಯಕ ನಿರ್ದೇಶಕ ಶಿವಾನಂದ ಎಚ್ ತಂಬ್ರಣ್ಣನವರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ (Lokayukta raid). 

Read More

Waterfall/ ನೀರುಪಾಲಾದ ಇಬ್ಬರು ಯುವಕರು

ಸಿದ್ದಾಪುರ (Siddapura) ತಾಲೂಕಿನ ನಿಲ್ಕುಂದ ಸಮೀಪದ ವಾಟೆಹೊಳೆ (Vatehole) ಜಲಪಾತದಲ್ಲಿ (Waterfall) ಇಬ್ಬರು ಯುವಕರು ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾರೆ.

Read More

German Bakery / ಜರ್ಮನ್ ಬೇಕರಿ ಸ್ಫೋಟಕ್ಕೆ ೧೫ ವರ್ಷ

ಜರ್ಮನ್‌ ಬೇಕರಿ (German Bakery) ಸ್ಫೋಟದಲ್ಲಿ ಭಟ್ಕಳದ ಮೂವರು ಆರೋಪಿತರಾಗಿದ್ದಾರೆ. ರಿಯಾಜ್‌ ಭಟ್ಕಳ್‌, ಇಕ್ಬಾಲ್‌ ಭಟ್ಕಳ್‌ ಮತ್ತು ಯಾಸಿನ್‌ ಭಟ್ಕಳ್‌.

Read More

Cyber crime/ ಭಟ್ಕಳದಲ್ಲಿ ಬ್ಯಾಂಕ್ ಖಾತೆಗೆ ಕನ್ನ

ಭಟ್ಕಳ (Bhatkal) ತಾಲೂಕಿನ ಬೆಳಕೆಯಲ್ಲಿರುವ ಕೆನರಾ ಬ್ಯಾಂಕ್ ಶಾಖೆಯಲ್ಲಿ ವ್ಯಕ್ತಿಯೋರ್ವರ ಖಾತೆಯಲ್ಲಿದ್ದ 20 ಲಕ್ಷ ರೂಪಾಯಿ ಸೈಬರ್ ವಂಚಕರ ಪಾಲಾಗಿದೆ (cyber crime).

Read More

Video News

Loading...
error: Content is protected !!