Bike Accident/ ಬೈಕ್ ಡಿಕ್ಕಿಯಾಗಿ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಸಾವು
ಬೈಕ್ ಡಿಕ್ಕಿ (Bike Accident) ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ ೬೬ರ ತೂರ್ ಮಸೀದಿ ಬಳಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಬೆಂಗಳೂರು, ಸ್ಥಳೀಯ | 0 |
ಬೈಕ್ ಡಿಕ್ಕಿ (Bike Accident) ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ ೬೬ರ ತೂರ್ ಮಸೀದಿ ಬಳಿ ನಡೆದಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅರಣ್ಯದಲ್ಲಿ ಜೂಜಾಡುತ್ತಿದ್ದ ಖಚಿತ ಸುಳಿವಿನ ಮೇರೆಗೆ ದಾಳಿ ನಡೆಸಿದ ಮುರುಡೇಶ್ವರ (Murdeshwar) ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
Read Moreಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಕಿರುಬಂಡವಾಳ (Microfinance) ಹಗರಣಗಳ ಹಾವಳಿ ಹೆಚ್ಚಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಹೊನ್ನಾವರ | 0 |
ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ಸೊಂದು (Private bus) ಹೊನ್ನಾವರ ತಾಲೂಕಿನ ಗೇರುಸೊಪ್ಪದ ಬಳಿ ಅಪಘಾತಕ್ಕೀಡಾಗಿ ೯ ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
Read Moreಅಂಕೋಲಾ, ಅಪರಾಧ, ಉತ್ತರ ಕನ್ನಡ | 0 |
ಸಂಗ್ರಹಿಸಿದ ಹಣ ಕಳೆದುಕೊಂಡಿದ್ದಕ್ಕೆ ಕಿರುಬಂಡವಾಳ ಕ್ಷೇತ್ರದ (Microfinance) ವಸೂಲಿ ಸಿಬ್ಬಂದಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
Read More
