Category: ಅಪರಾಧ

Naval Base/ ನೌಕಾನೆಲೆ ಸಿಬ್ಬಂದಿ ಮಲಗಿದ್ದಲ್ಲೇ ಸಾವು

ನೌಕಾನೆಲೆಯಲ್ಲಿ (Naval Base) ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೋರ್ವನ ಶವ ಆತನ ಕೊಠಡಿಯಲ್ಲಿ ಬೆಡ್‌ ಮೇಲೆ ಮಲಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

Read More

Bike Accident/ ಬೈಕ್‌ ಡಿಕ್ಕಿಯಾಗಿ ಮಹಿಳೆಗೆ ಗಾಯ

ಬೈಕೊಂದು ಡಿಕ್ಕಿ ಹೊಡೆದ (Bike Accident) ಪರಿಣಾಮ ಪಾದಚಾರಿ ಮಹಿಳೆ ಮತ್ತು ಬೈಕ್‌ ಹಿಂಬದಿ ಸವಾರ ಗಾಯಗೊಂಡ ಘಟನೆ ಜ.೩೦ರಂದು ಸಂಜೆ ೭.೧೫ರ ಸುಮಾರಿಗೆ ಭಟ್ಕಳ ಶಹರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

ARREST / ತಲೆಮರೆಸಿಕೊಂಡಿದ್ದ ಆರೋಪಿ ಮುರ್ಡೇಶ್ವರದಲ್ಲಿ ಬಂಧನ

ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ವ್ಯಕ್ತಿಯೋರ್ವನನ್ನ ಪೊಲೀಸರು ಬಂಧಿಸಿ (Arrest) ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ALERT/ ಓಸಿಯಾಟದಲ್ಲಿ ಭಾಗಿಯಾದ್ರೆ ಗಡಿಪಾರು !

ಓಸಿ ಮಟಕಾದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನಂತೆ ಕ್ರಮಕೈಗೊಳ್ಳಲಾಗುವುದು ಎಂದು ಉತ್ತರ ಕನ್ನಡ (Uttara Kannada) ಜಿಲ್ಲಾ ಪೊಲೀಸ್‌ ಅಧೀಕ್ಷಕ ನಾರಾಯಣ ಎಂ. ಎಚ್ಚರಿಸಿದ್ದಾರೆ (ALERT).

Read More

Video News

Loading...
error: Content is protected !!