Advertisement

Category: ಅಂಕೋಲಾ

Delhi visit/ ನವದೆಹಲಿಯಲ್ಲಿ ಸಂಸದರ ಭೇಟಿ ಮಾಡಿದ ಪ್ರಣವಾನಂದ ಸ್ವಾಮೀಜಿ

ಶಿರೂರು ಗುಡ್ಡ ಅವಘಡದಲ್ಲಿ ಮರಣ ಹೊಂದಿರುವವರ ಕುಟುಂಬ ಸದಸ್ಯರ ಜೊತೆ ಶ್ರೀ‌ನಾರಾಯಣ ಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ನವದೆಹಲಿಯಲ್ಲಿ ಕರಾವಳಿ ಸಂಸದರನ್ನು ಭೇಟಿ ಮಾಡಿ ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ.

Read More

Court Order/ ಶಿರೂರು ಪ್ರಕರಣ; ದೂರು ದಾಖಲಿಸಲು ಆದೇಶ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಆರ್‌ಬಿ ಕಂಪನಿ ಸಹಿತ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲು ಅಂಕೋಲಾದ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ(Court Order).

Read More

NHAI visit/ ಹೆದ್ದಾರಿ ಪ್ರಾಧಿಕಾರ ಪ್ರಾದೇಶಿಕ ಕಚೇರಿಗೆ ಪ್ರಣವಾನಂದ ಸ್ವಾಮೀಜಿ

ಶ್ರೀ ಪ್ರಣವಾನಂದ ಸ್ವಾಮೀಜಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿಗೆ ತೆರಳಿ(NHAI visit),  ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿದರು.

Read More

Landslide in ankola/ ರಕ್ಷಣಾ ಕಾರ್ಯ ನಿಲ್ಲದು : ಸಚಿವ ಮಂಕಾಳ

ಗುಡ್ಡಕುಸಿತ (landslide in Ankola) ನಾಪತ್ತೆಯಾದವರ ಕುಟುಂಬಗಳಿಗೆ ನ್ಯಾಯ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದಾರೆ.

Read More

Video News

Loading...
error: Content is protected !!