Category: ಅಂಕೋಲಾ

ಟ್ಯಾಕ್ಸಿ ಪರ್ಮಿಟ್ ಶುಲ್ಕ ಹೆಚ್ಚಳಕ್ಕೆ ವಿರೋಧ

ಹೊರ ರಾಜ್ಯದ ಪರವಾನಿಗೆ ದರ ಏರಿಕೆಯಿಂದ ಟ್ಯಾಕ್ಸಿ ಚಾಲಕರು ಕಂಗಾಲಾಗಿದ್ದಾರೆ. ೫ ವರ್ಷಗಳ ಕಾಲ ಹಳೇ ಟ್ಯಾಕ್ಸಿ ಪರ್ಮಿಟ್ ವಿಸ್ತರಿಸಿಕೊಡುವಂತೆ ಮನವಿ ಮಾಡಿದ್ದಾರೆ.

Read More

ಉತ್ತರ ಕನ್ನಡ ಬಿಜೆಪಿಗೆ ವಿಶೇಷ ಆಹ್ವಾನಿತರ ನೇಮಕ

ಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ‌ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ‌ಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.

Read More

ಉತ್ತರ ಕನ್ನಡ ಜಿಲ್ಲೆಯ ಮಂಡಲಗಳ ಅಧ್ಯಕ್ಷ, ಪ್ರ.ಕಾರ್ಯದರ್ಶಿಗಳ ನೇಮಕ

ಭಾರತೀಯ ಜನತಾ ಪಾರ್ಟಿ ಉತ್ತರಕನ್ನಡ ಜಿಲ್ಲೆಯ ಎಲ್ಲ 14 ಮಂಡಲಗಳ ಅಧ್ಯಕ್ಷರು ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನಿಯುಕ್ತಿ ಮಾಡಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ಎನ್.ಎಸ್ ಹೆಗಡೆ ಕರ್ಕಿ ಅವರು ಅಧ್ಯಕ್ಷ ಮತ್ತು ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ‌.

Read More

Video News

Loading...
error: Content is protected !!