Raghaveshwar Swamiji/ ಕಾಲಕ್ಕೆ ಇರುವ ಶಕ್ತಿ ಅದ್ಭುತ: ರಾಘವೇಶ್ವರ ಶ್ರೀ
ಕಾಲಕ್ಕೆ ಇರುವ ಶಕ್ತಿ ಅದ್ಭುತ, ಅನಂತ, ಅಪಾರ. ಅದು ನೀಡುವ ಪೆಟ್ಟನ್ನು ತಾಳಿ ಉಳಿದುಕೊಳ್ಳುವವರು ಯಾರೂ ಇಲ್ಲ. ಕಾಲವೇ ನಮ್ಮನ್ನು ಮುಗಿಸಲು ಮುಂದಾದರೆ ಕಾಪಾಡುವವರು ಯಾರೂ ಇಲ್ಲ. ನಾವು ಕಾಲಾತೀತರಾಗಬೇಕಾದರೆ ಭಗವಂತನ ಮೊರೆ ಹೋಗುವುದೊಂದೇ ದಾರಿ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ(Raghaveshwar Swamiji) ನುಡಿದರು.
Read More