Category: ಕುಮಟಾ

ಶಾಸಕ ದಿನಕರ ಶೆಟ್ಟಿ ಸಹೋದರನ ಮನೆಯಲ್ಲಿ ಬೆಂಕಿ ಅನಾಹುತ

ಕುಮಟಾ ಶಾಸಕ ದಿನಕರ ಶೆಟ್ಟಿ ಅವರ ಸಹೋದರನ ಮನೆಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅನಾಹುತ ನಡೆದ ಘಟನೆ ಶನಿವಾರ ಮಧ್ಯಾಹ್ನ ೧.೩೦ರ ಸುಮಾರಿಗೆ ನಡೆದಿದೆ.

Read More

ವಿದ್ಯುತ್ ಹರಿಯುತ್ತಿದ್ದ ತಂತಿ ಬೇಲಿ ಮುಟ್ಟಿದ ಮಹಿಳೆ ಸಾವು

ವಿದ್ಯುತ್ ಹರಿಯುತ್ತಿದ್ದ ತಂತಿ ಬೇಲಿ ಮುಟ್ಟಿದ ಪರಿಣಾಮ ಮಹಿಳೆಯೊಬ್ಬಳು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ ಕುಮಟಾ ತಾಲೂಕಿನ ಹರಕಡೆಯಲ್ಲಿ ನಡೆದಿದೆ.

Read More

ಬಿತ್ತನೆಗೆ ಸಿದ್ಧರಾದ ರೈತರು; ಕಾಡುತ್ತಿದೆ ಬೀಜದ ಕೊರತೆ

ತಾಲೂಕಿನಾದ್ಯಂತ ಮುಂಗಾರು ಮಳೆ ಸುರಿದಿದೆ. ಭತ್ತದ ಅಗೆ ಸಸಿ ತಯಾರಿಸಲು ಸಿದ್ಧತೆ ನಡೆಸಿದ್ದಾರೆ. ರೈತರು ಮುಗಿಸಿಕೊಂಡು ಭತ್ತದ ಬೀಜ ಬಿತ್ತನೆಗೆ ಸಿದ್ಧರಾಗುತ್ತಿದ್ದಾರೆ.

Read More

ಸಾರ್ವತ್ರಿಕ ಚುನಾವಣೆಯ ಅರಿವು ಪಡೆದ ಶಾಲಾ ಮಕ್ಕಳು

ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣೆಯ ಇವಿಎಂ ಮಾದರಿಯಲ್ಲಿಯೇ ಚುನಾವಣೆ ನಡೆಸುವ ಹೊಸ ಪ್ರಯತ್ನಕ್ಕೆ ಕುಮಟಾದ ಸರಸ್ವತಿ ವಿದ್ಯಾ ಕೇಂದ್ರ ಮುಂದಾಗಿತ್ತು.

Read More

Video News

Loading...
error: Content is protected !!