Category: ಕುಮಟಾ

Villagers outraged/ ಮಿರ್ಜಾನ ಕೋಟೆ ರಸ್ತೆಯಲ್ಲಿ ‘ಅಕ್ರಮ’ ಗೇಟ್ ನಿರ್ಮಾಣಕ್ಕೆ ಗ್ರಾಮಸ್ಥರ ಆಕ್ರೋಶ: ಪಂಚಾಯತ್ ಮುಂದೆ ಧರಣಿ ಎಚ್ಚರಿಕೆ

ಕುಮಟಾ ತಾಲೂಕಿನ ಮಿರ್ಜಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಟೋಲ್ ಸಂಗ್ರಹ ಕ್ರಮವನ್ನು ಖಂಡಿಸಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ (Villagers outraged).

Read More

Timely action/ಭಟ್ಕಳದಲ್ಲಿ ನಾಪತ್ತೆಯಾಗಿದ್ದ ಕುಮಟಾ ವ್ಯಕ್ತಿ ತುಮಕೂರಿನಲ್ಲಿ ಪತ್ತೆ

ಕಳೆದ ಸುಮಾರು ಮೂರುವರೆ ತಿಂಗಳ ಹಿಂದೆ ಭಟ್ಕಳದಲ್ಲಿ (Bhatkal) ಕಾಣೆಯಾಗಿದ್ದ ಕುಮಟಾ (Kumta) ತಾಲೂಕಿನ ಮದ್ಗುಣಿ–ಹಳ್ಳಾರ ಗ್ರಾಮದ ನಿವಾಸಿ ಜಾಕೀರ ಬೇಗ ತಂದೆ ಬುಡಾನ ಬೇಗ (33) ಅವರನ್ನು ಭಟ್ಕಳ ಶಹರ ಪೊಲೀಸರು ತುಮಕೂರಿನಲ್ಲಿ (Tumkur) ಸುರಕ್ಷಿತವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ (Timely action).

Read More

Student arrested/ ಮಹಿಳೆಯರಿಗೆ ಬೆದರಿಕೆ ಹಾಕಿ, ನಕಲಿ ಇನ್‌ಸ್ಟಾಗ್ರಾಮ್ ಖಾತೆಯ ಮೂಲಕ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ವಿದ್ಯಾರ್ಥಿ ಬಂಧನ 

ಮಹಿಳೆಯರಿಗೆ ಬೆದರಿಕೆ ಹಾಕಿ, ಅಶ್ಲೀಲ ಸಂದೇಶಗಳನ್ನು ಕಳುಹಿಸಲು ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ರಚಿಸಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ (Student arrested).

Read More

School holiday/ ಕರಾವಳಿಯಲ್ಲಿ ಶಾಲೆಗಳಿಗೆ ರಜೆ

ಉತ್ತರಕನ್ನಡ (Uttara Kannada) ಜಿಲ್ಲೆಗೆ ಜೂ.೧೧ರಿಂದ ೧೭ರವರೆಗೆ ರೆಡ್ ಅಲರ್ಟ್ (Red Alert) ಘೋಷಿಸಿರುವುದರಿಂದ ನಿರಂತರ ಮಳೆಯಾಗುತ್ತಿರುವ (heavy rain) ಹಿನ್ನೆಲೆಯಲ್ಲಿ ಕರಾವಳಿ (coastal) ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜೂ.೧೨ರಂದು ರಜೆ ಘೋಷಿಸಲಾಗಿದೆ (School holiday).

Read More

Video News

Loading...
error: Content is protected !!