ವರ್ಧಂತಿ ಉತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮ ಮೇ ೧೧ರಿಂದ
ಕುಮಟಾದ ನಾಮಧಾರಿ ಸಭಾಭವನದ ಆವಾರದಲ್ಲಿರುವ ಶ್ರೀ ವೆಂಕಟರಮಣ, ಶ್ರೀದೇವಿ, ಭೂದೇವಿ ದೇವಸ್ಥಾನದಲ್ಲಿ ಮೇ ೧೧ರಿಂದ ವರ್ಧಂತಿ ಉತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾದ ನಾಮಧಾರಿ ಸಭಾಭವನದ ಆವಾರದಲ್ಲಿರುವ ಶ್ರೀ ವೆಂಕಟರಮಣ, ಶ್ರೀದೇವಿ, ಭೂದೇವಿ ದೇವಸ್ಥಾನದಲ್ಲಿ ಮೇ ೧೧ರಿಂದ ವರ್ಧಂತಿ ಉತ್ಸವ ಸಹಿತ ಧಾರ್ಮಿಕ ಕಾರ್ಯಕ್ರಮ ನಡೆಯಲಿವೆ.
Read Moreಉತ್ತರ ಕನ್ನಡ, ಕುಮಟಾ | 0 |
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕುಮಟಾ ತಾಲೂಕಿನ ಪ್ರತಿಶತ ಪರಿಮಾಣಾತ್ಮಕ ಫಲಿತಾಂಶ ಶೇ. ೯೩.೦೭ ಆಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಲ್.ಭಟ್ಟ ತಿಳಿಸಿದ್ದಾರೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾದ ಸಿ.ವಿ.ಎಸ್.ಕೆ. ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.೧೦೦ ಫಲಿತಾಂಶದೊಂದಿಗೆ ಏಳು ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರ್ಯಾಂಕ್ ಲಭಿಸಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಕುಮಟಾದ ಮೂರೂರು-ಕಲ್ಲಬ್ಬೆಯ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸತತ ೧೪ನೇ ಬಾರಿ ಶೇ.೧೦೦ ಫಲಿತಾಂಶ ಪಡೆದು ಸಾಧನೆ ಮಾಡಿದೆ.
Read Moreಉತ್ತರ ಕನ್ನಡ, ಕುಮಟಾ | 0 |
ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್-೨೦೨೪ ರಲ್ಲಿ ತಾಲೂಕಿನ ಮೂರೂರು ಗ್ರಾಮದ ಸುಪ್ರಿಯಾ ಶಂಕರ ಗೌಡ ೬೦೦ ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ೧೦೦ ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.
Read More
