ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ
ಭಟ್ಕಳದ ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಕುಮಟಾದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ, ಸ್ಥಳೀಯ | 0 |
ಭಟ್ಕಳದ ಜೆಡಿಎಸ್ ಮುಖಂಡ ಇನಾಯತುಲ್ಲಾ ಶಾಬಂದ್ರಿ ಕುಮಟಾದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ- 2 ಸಮಾವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ | 0 |
ಕಳೆದ ೧೦ ವರ್ಷದಿಂದ ಉತ್ತರ ಕನ್ನಡ ಕ್ಷೇತ್ರದಲ್ಲಿ ಯಾವ ಅಭಿವೃದ್ದಿ ಕೆಲಸ ನಡೆದಿಲ್ಲ ಎಂದು ರಾಜ್ಯ ಮೀನುಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ | 0 |
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಮುಂದೆ ಜಿಲ್ಲಾ ಬಿಜೆಪಿ ೧೦ ಪ್ರಶ್ನೆಗಳನ್ನು ಮುಂದಿಟ್ಟಿದೆ.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ | 0 |
ಪೊಲೀಸ್ ಅಧಿಕಾರಿ ಹೇಮಂತ ನಿಂಬಾಳ್ಕರ ಅವರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾಯಿತು ಎಂದು ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
Read Moreಉತ್ತರ ಕನ್ನಡ, ಕುಮಟಾ, ರಾಜಕೀಯ, ಲೋಕಸಭೆ ಚುನಾವಣೆ | 0 |
ಓಟಿಗಾಗಿ ಅಲ್ಪಸಂಖ್ಯಾತರನ್ನು ಓಲೈಸುವುದು ಕಾಂಗ್ರೆಸ್ನ ಸಿದ್ದಾಂತ ಎಂದು ಉತ್ತರ ಕನ್ನಡ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಆರೋಪಿಸಿದರು.
Read More