Special Buses/ ಶಿವರಾತ್ರಿ ಪ್ರಯುಕ್ತ ವಿಶೇಷ ಸಾರಿಗೆ ವ್ಯವಸ್ಥೆ
ಶಿವರಾತ್ರಿ ನಿಮಿತ್ತ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ವಾಕರಸಾ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ ವಿಶೇಷ ಸಾರಿಗೆ (Special Buses) ವ್ಯವಸ್ಥೆಯನ್ನು ಮಾಡಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ಕೆಲಸ ಮಾಡಲು ಆಗುತ್ತಿಲ್ಲವೆಂದು ಕೊರಗುತ್ತಿದ್ದ ವೃದ್ಧನೋರ್ವ ಗೇರು ಮರಕ್ಕೆ ಸೀರೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Read Moreಉತ್ತರ ಕನ್ನಡ, ಕರ್ನಾಟಕ, ಕುಮಟಾ, ಗೋಕರ್ಣ | 0 |
ವಾಹನ ಕೆಟ್ಟು ರಾತ್ರಿ ಹೊತ್ತು ಅರಣ್ಯದಲ್ಲಿ ಸಿಲುಕಿದ್ದ ಪ್ರವಾಸಿಗರನ್ನು ಭಾನುವಾರ ಪೊಲೀಸರು ರಕ್ಷಿಸಿದ್ದಾರೆ (Rescue of tourists).
Read Moreಅಪರಾಧ, ಉತ್ತರ ಕನ್ನಡ, ಕುಮಟಾ | 0 |
ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಹಳ್ಳಕ್ಕೆ ಬಿದ್ದು ಮೂರು ವರ್ಷದ ಮಗು ಮೃತಪಟ್ಟ ದಾರುಣ ಘಟನೆ ಕುಮಟಾ (Kumta) ತಾಲೂಕಿನ ಎತ್ತಿನಬೈಲಿನಲ್ಲಿ ನಡೆದಿದೆ.
Read Moreಉತ್ತರ ಕನ್ನಡ, ಕುಮಟಾ, ಗೋಕರ್ಣ, ಸ್ಥಳೀಯ | 0 |
ಭಟ್ಕಳ (Bhatkal) ಗ್ರಾಮೀಣ ಠಾಣೆಯ ಪಿಐ ಚಂದನ ಗೋಪಾಲ ಮತ್ತು ಭಟ್ಕಳ ಶಹರ ಠಾಣೆಯ ಪಿಐ ಗೋಪಿಕೃಷ್ಣ ವರ್ಗಾವಣೆಗೊಂಡಿದ್ದಾರೆ (PI Transfer).
Read More