Advertisement

Category: ಯಲ್ಲಾಪುರ

DDPU/ ಪದವಿ ಪೂರ್ವ ಉಪನಿರ್ದೇಶಕರಿಗೆ ಸನ್ಮಾನ

ಯಲ್ಲಾಪುರದಲ್ಲಿ ನಡೆದ ಉ.ಕ. ಜಿಲ್ಲಾ ಪ.ಪೂ. ಕಾಲೇಜು ಪ್ರಾಂಶುಪಾಲರ ಸಭೆಯಲ್ಲಿ ಪದವಿ ಪೂರ್ವ ಕಾಲೇಜು ಉಪನಿರ್ದೇಶಕ(DDPU) ರಾಜಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Read More

BJP Team/ ಬನವಾಸಿ ನೆರೆ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ

ಬನವಾಸಿಯ ಭಾಶಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊಗವಳ್ಳಿ ಗ್ರಾಮದಲ್ಲಿ ವರದಾನದಿ ನೀರು ರೈತರ ಹೊಲಗಳಿಗೆ ನುಗ್ಗಿ ನೆರೆ ಉಂಟಾದ ಪ್ರದೇಶಗಳಿಗೆ ಬಿಜಿಪಿಯ ಪ್ರಮುಖರು ಮತ್ತು ಕಾರ್ಯಕರ್ತರ ತಂಡ(BJP Team) ಭೇಟಿ ನೀಡಿದರು.

Read More

ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ವಿವಿಧ ಕಾರ್ಯಕ್ರಮ

ಅಚಲವಾದ ಆತ್ಮವಿಶ್ವಾಸ ಬೆಳೆಸಿಕೊಳ್ಳುವುದರಿಂದ ಬದುಕು ಸುಂದರವಾಗುತ್ತದೆ ಎಂದು ವಿಶ್ರಾಂತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ ವಿಶ್ವದರ್ಶನ ಪಿಯು ಕಾಲೇಜಿನಲ್ಲಿ ಹೇಳಿದರು.

Read More

ಶಾಲಾ ಸಂಸತ್ ಚುನಾವಣೆ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಯಶಸ್ವಿ

ಯಲ್ಲಾಪುರ ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನೇತಾಜಿ ಸಮಾಜ ವಿಜ್ಞಾನ ಸಂಘ ಹಾಗೂ ಮತದಾರರ ಸಾಕ್ಷರತಾ ಕ್ಲಬ್ ಅಡಿಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸಲಾಯಿತು.

Read More

ಜೂನ್‌ ೧೪ರಂದು ರಾಜ್ಯದ ವಿವಿಧೆಡೆ ಅಡಿಕೆ ಧಾರಣೆ

ಜೂನ್ ೧೪ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಎಪಿಎಂಸಿಯಲ್ಲಿ ಅಡಿಕೆ ಧಾರಣೆ

Read More

Video News

Loading...
error: Content is protected !!