Advertisement

Category: ಯಲ್ಲಾಪುರ

ಉತ್ತರ ಕನ್ನಡ, ಶಿವಮೊಗ್ಗ ಸಹಿತ ವಿವಿಧ ಜಿಲ್ಲೆಗಳಲ್ಲಿ ಅಡಿಕೆ ಧಾರಣೆ

ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ದಿನಾಂಕ ೧೭-೫-೨೦೨೪ರ ಅಡಿಕೆ ಧಾರಣೆ

Read More

ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ. ೯೮.೨೪ ಫಲಿತಾಂಶ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ವಿಶ್ವದರ್ಶನ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ. ೯೮.೨೪ ಫಲಿತಾಂಶ ಲಭಿಸಿದೆ.

Read More

ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೧೦೦ ಫಲಿತಾಂಶ

ಯಲ್ಲಾಪುರ ತಾಲೂಕಿನ ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆ ಎಸ್ಸೆಸ್ಸೆಲ್ಸಿಯಲ್ಲಿ ನೂರಕ್ಕೆ ನೂರು ಫಲಿತಾಂಶ ಪಡೆದು ಸತತ ಎಂಟನೇ ಬಾರಿಗೆ ನೂರಕ್ಕೆ ನೂರು ಸಾಧನೆ ಮಾಡಿದೆ.

Read More

ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿಯಲ್ಲಿ ಶೇ.೯೮.೪೮ ಫಲಿತಾಂಶ

ಯಲ್ಲಾಪುರದ ವಿಶ್ವದರ್ಶನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.೯೮.೪೮ ಫಲಿತಾಂಶ ಪಡೆದು, ಉತ್ತಮ‌ ಸಾಧನೆ ಮಾಡಿದೆ.

Read More

ವಿಶ್ವದರ್ಶನ ಪ್ರೌಢಶಾಲೆಗಳ ಉತ್ತಮ ಸಾಧನೆ; ಹರಿಪ್ರಕಾಶ ಕೋಣೆಮನೆ ಸಂತಸ

ಮಾರ್ಚ್ ತಿಂಗಳಲ್ಲಿ ನಡೆದ ೨೦೨೩-೨೪ನೇ ಸಾಲಿನ ರಾಜ್ಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಯಲ್ಲಾಪುರದ  ವಿಶ್ವದರ್ಶನ ಶಿಕ್ಷಣ ಸಮೂಹದ ಮೂರು ಪ್ರೌಢ ಶಾಲೆಗಳು ಉತ್ತಮ ಸಾಧನೆ ತೋರಿವೆ.

Read More

Video News

Loading...
error: Content is protected !!