Advertisement

Category: ಶಿರಸಿ

ಬಿಜೆಪಿ ಜಿಲ್ಲಾ ರೈತ ಮೋರ್ಚಾಕ್ಕೆ ನೇಮಕ: ಅನಂತಮೂರ್ತಿ ಹೆಗಡೆ ಹರ್ಷ

ಬಿಜೆಪಿ ಜಿಲ್ಲಾ ರೈತ ಮೋರ್ಚಾದ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕೆ ಸಾಮಾಜಿಕ ಹೋರಾಟಗಾರ, ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಕದಂಬೋತ್ಸವ ಉದ್ಘಾಟನೆ ಮಾ.೫ರಂದು

ರಾಜ್ಯ ಮಟ್ಟದ ಕದಂಬೋತ್ಸವ ಮಾರ್ಚ ೫ ಹಾಗೂ ೬ ರಂದು ತಾಲೂಕಿನ ಬನವಾಸಿಯಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೫ರ ಸಂಜೆ ೬ಕ್ಕೆ ಉದ್ಘಾಟಿಸಲಿದ್ದಾರೆ.

Read More

ಮಾರಿಕಾಂಬಾ ಜಾತ್ರೆಯಲ್ಲಿ ಹಕ್ಕಿಪಿಕ್ಕಿ ಸಮುದಾಯದವರಿಗೆ ಅಂಗಡಿ ಮೀಸಲಿಡಲು ಮನವಿ

ಶಿರಸಿಯ ಪ್ರಸಿದ್ಧ ಮಾರಿಕಾಂಬಾ ಜಾತ್ರೆಯಲ್ಲಿ ಹಕ್ಕಿಪಿಕ್ಕಿ ಅಲೆಮಾರಿ ಜನಾಂಗಕ್ಕೆ ಅಂಗಡಿ ಮುಂಗಟ್ಟು ಇಡಲು ಜಾಗ ಮೀಸಲಿಡುವಂತೆ ಕರ್ನಾಟಕ ಸರಕಾರದ ಅಲೆಮಾರಿ ಅರೆ ಅಲೆಮಾರಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಅಭಿವೃದ್ದಿ ಕೋಶದ ನಾಮನಿರ್ದೇಶಿತ ಸದಸ್ಯ ಕೃಷ್ಣ ಹೆಚ್.ಬಳೆಗಾರ ಆಗ್ರಹಿಸಿದ್ದಾರೆ.

Read More

ಉತ್ತರ ಕನ್ನಡ ಬಿಜೆಪಿಗೆ ವಿಶೇಷ ಆಹ್ವಾನಿತರ ನೇಮಕ

ಲೋಕಸಭೆ ಚುನಾವಣೆ ಸನಿಹಕ್ಕೆ ಬರುತ್ತಿರುವಂತೆ ಬಿಜೆಪಿ ಸಂಘಟನೆಯತ್ತ ಲಕ್ಷ್ಯ ವಹಿಸಿದೆ. ಪಕ್ಷದ ನೂತನ ಅಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ ಅವರು ಪದಾಧಿಕಾರಿಗಳ ನೇಮಕಾತಿಯಲ್ಲಿ ನಿರತರಾಗಿದ್ದಾರೆ. ಈಗಾಗಲೇ ಜಿಲ್ಲೆಯ ಎಲ್ಲ‌ ಮಂಡಲಗಳಿಗೆ ಅಧ್ಯಕ್ಷ ಮತ್ತು ತಲಾ ಇಬ್ಬರು ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ‌ಮಾಡಿದ್ದಾರೆ.ಇದರ ಬೆನ್ನಲ್ಲೇ ಜಿಲ್ಲಾ ಬಿಜೆಪಿಗೆ 26 ವಿಶೇಷ ಆಹ್ವಾನಿತರನ್ನು ನೇಮಕ ಮಾಡಿದ್ದಾರೆ.

Read More

Video News

Loading...
error: Content is protected !!