Category: ಶಿರಸಿ

Sirsi Crime/ ಅಂದರ್‌-ಬಾಹರ್‌ ಆಡುತ್ತಿದ್ದ ಐವರ ವಿರುದ್ಧ ಪ್ರಕರಣ

Sirsi Crime : ಅಂದರ್‌-ಬಾಹರ್‌ ಇಸ್ಪೀಟ್‌ ಆಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಶಿರಸಿಯ ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ (Case Registered). 

Read More

Honavar TP Veeragrani/ ಆರ್‌ಡಿಪಿಆರ್ ಕ್ರೀಡಾಕೂಟಕ್ಕೆ ತೆರೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕ್ರೀಡಾಕೂಟದಲ್ಲಿ ಹೊನ್ನಾವರ ತಾಲೂಕು ಪಂಚಾಯತ ಸಮಗ್ರ ವೀರಾಗ್ರಣಿ (Honavar TP Veeragrani) ಪ್ರಶಸ್ತಿ ಗಳಿಸಿದೆ.

Read More

RDPR Department/ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಚಾಲನೆ

ಶಿರಸಿ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರಿಡಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR department) ವಾರ್ಷಿಕ ಕ್ರೀಡಾಕೂಟ ಶನಿವಾರ ನಡೆಯಿತು.

Read More

Banavasi/ ಸೇತುವೆ ಮೇಲಿಂದ ನದಿಗೆ ಬಿದ್ದು ಬೈಕ್‌ ಸವಾರ ಸಾವು

ಬೈಕ್‌ ಸಹಿತ ಸವಾರ ಸೇತುವೆಯಿಂದ ನದಿಗೆ ಬಿದ್ದು ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಬನವಾಸಿ (Banavasi) ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

Read More

Mohan Hegde/ ಹಿರಿಯ ಪತ್ರಕರ್ತ ಮೋಹನ ಹೆಗಡೆಗೆ ದತ್ತಿನಿಧಿ ಪ್ರಶಸ್ತಿ

ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ೨೦೨೪ನೇ ಸಾಲಿನ ಕೆ. ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮೋಹನ ಹೆಗಡೆ (Mohan Hegde)ಆಯ್ಕೆಯಾಗಿದ್ದಾರೆ.

Read More

Video News

Loading...
error: Content is protected !!