Advertisement

Category: ಹೊನ್ನಾವರ

Sharavati projects/ ಶರಾವತಿ ಉದ್ದೇಶಿತ ಯೋಜನೆಗಳ ವಿರುದ್ಧ ಹೋರಾಟಕ್ಕೆ ಸಜ್ಜು

ಶರಾವತಿ ಉದ್ದೇಶಿತ ಯೋಜನೆಗಳ (Sharavati projects) ವಿರುದ್ಧ ವಿವಿಧ ಸಂಘಟನೆಗಳ ಮತ್ತು ಪ್ರಮುಖರ ಪಕ್ಷಾತೀತ ತುರ್ತು ಸಭೆ ಹೊನ್ನಾವರದಲ್ಲಿ ಶುಕ್ರವಾರ ನಡೆಯಿತು.

Read More

Honored/ ಸಂಸ್ಕೃತ ವಿವಿ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾಗಿದ್ದಕ್ಕೆ ಸನ್ಮಾನ

ಸಂಸ್ಕೃತ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆಯಾದ ನಿವೃತ್ತ ಬ್ಯಾಂಕ್ ಅಧಿಕಾರಿ ನಾರಾಯಣ ಯಾಜಿ ಅವರನ್ನು ವರದಾ ಬಳಗದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು (honored).

Read More

Power shutdown/ ಸೆ.೪ರಂದು ೨ ತಾಲೂಕುಗಳಲ್ಲಿ ವಿದ್ಯುತ್ ವ್ಯತ್ಯಯ

ಭಟ್ಕಳ ಮತ್ತು ಹೊನ್ನಾವರ ತಾಲೂಕುಗಳಲ್ಲಿ ನಾಳೆ ಬುಧವಾರ ಬೆಳಗ್ಗೆ ೧೦ ರಿಂದ ಮಧ್ಯಾಹ್ನ ೧೨ ಗಂಟೆಯವರೆಗೆ ವಿದ್ಯುತ್ ಇರುವುದಿಲ್ಲ (power shutdown).

Read More

Car collision/ ಕಾರು ಡಿಕ್ಕಿಯಾಗಿ ಸ್ಕೂಟರ್‌ ಮೇಲಿದ್ದ ನಾಲ್ವರಿಗೆ ಗಾಯ

ಸ್ಕೂಟರ್‌ಗೆ ಹಿಂಬಂದಿಯಿಂದ ಕಾರು ಡಿಕ್ಕಿಯಾಗಿ (Car collision) ಸ್ಕೂಟರಿನಲ್ಲಿದ್ದ ನಾಲ್ವರು ಗಾಯಗೊಂಡ ಘಟನೆ ಮಂಕಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

train hit/ ರೈಲು ಬಡಿದು ವೃದ್ಧೆ ಸಾವು

ಹಳಿಯ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೃದ್ಧೆಗೆ ರೈಲು ಬಡಿದು (train hit) ಮೃತಪಟ್ಟಿರುವ ಘಟನೆ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!