Category: ಹೊನ್ನಾವರ

ವಿಶೇಷಚೇತನ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

ವಿಶೇಷಚೇತನ ಮಕ್ಕಳಲ್ಲಿ ಪಾಲಕರು ಹಾಗೂ ಸಾರ್ವಜನಿಕರು ಆತ್ಮವಿಶ್ವಾಸ ತುಂಬಿದಲ್ಲಿ ಅವರು ವಿಶೇಷ ಸಾಧಕರು ಆಗುತ್ತಾರೆ ಎಂದು ಹಿರಿಯ ಪತ್ರಕರ್ತ ಜಿ.ಯು.ಭಟ್ ಅಭಿಪ್ರಾಯಪಟ್ಟರು.

Read More

ಡೆಂಗ್ಯೂ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮ

ಎನ್.ವಿ. ಡಿ.ಸಿ.ಪಿ. ಕಾರ್ಯಕ್ರಮದ ಅಡಿಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಪ್ರತಿ ಶುಕ್ರವಾರ ಈಡಿಸ್ ಲಾರ್ವಾ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಚಟುವಟಿಕೆಯ ಅಂಗವಾಗಿ ತಾಲೂಕಿನ ಕೆಳಗಿನಪಾಳ್ಯದಲ್ಲಿ ಚಾಲನೆ ನೀಡಲಾಯಿತು.

Read More

ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್

ಅಖಿಲ ಭಾರತ ವಿಶೇಷ ಚೇತನರ ಫಿಡೆ ರೇಟೆಡ್ ಚಾಂಪಿಯನ್‌ಶಿಪ್-೨೦೨೪ರಲ್ಲಿ ಹೊನ್ನಾವರದ ಸಮರ್ಥ ಜೆ.ರಾವ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.

Read More

ಓಮ್ನಿ – ಟೂರಿಸ್ಟ್ ಬಸ್ ನಡುವೆ ಡಿಕ್ಕಿ; ಭಟ್ಕಳದ ವ್ಯಕ್ತಿ ಸಾವು

ಹೊನ್ನಾವರ ತಾಲೂಕಿನ ಗೇರುಸೊಪ್ಪಾ ಡ್ಯಾಮ್ ಸೈಟ್ ಸಮೀಪ ಓಮ್ನಿ ಮತ್ತು ಟೂರಿಸ್ಟ್ ಬಸ್ ನಡುವೆ ಅಪಘಾತ ಸಂಭವಿಸಿ ಓಮ್ನಿ ಚಾಲಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ನಡೆದಿದೆ.

Read More

ಬೈಕ್ ಸವಾರ ದಂಪತಿ ಮೇಲೆ ಬಿದ್ದ ಬೃಹತ್ ಮರ : ಸವಾರ ಗಂಭೀರ

ಹೊನ್ನಾವರ ತಾಲೂಕಿನ ನಗರಬಸ್ತಿಕೇರಿ ಮಾರ್ಗದಲ್ಲಿ ದೊಡ್ಡ ಮರವೊಂದು ಬೈಕ್ ಸವಾರ ದಂಪತಿ ಮೇಲೆ ಬಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ.

Read More

Video News

Loading...
error: Content is protected !!