Mankal Vaidya/ ನಮ್ಮ ಸರ್ಕಾರದಿಂದ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಾಗಿಲ್ಲ ಎಂದ ಮಂಕಾಳ ವೈದ್ಯ
ನಮ್ಮ ಸರಕಾರ ೪ ಲಕ್ಷ ಕೋಟಿ ರೂ. ಬಜೆಟ್ ಮಾಡಿದರು ಸಹ ನೀರಿನ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಿಲ್ಲ ಎಂದು ಸಚಿವ ಮಂಕಾಳ ವೈದ್ಯ (Mankal Vaidya) ಬೇಸರ ವ್ಯಕ್ತಪಡಿಸಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ, ಹೊನ್ನಾವರ | 0 |
ನಮ್ಮ ಸರಕಾರ ೪ ಲಕ್ಷ ಕೋಟಿ ರೂ. ಬಜೆಟ್ ಮಾಡಿದರು ಸಹ ನೀರಿನ ಸಮಸ್ಯೆ ಪರಿಹಾರ ಮಾಡಲು ಸಾಧ್ಯವಾಗಿಲ್ಲ ಎಂದು ಸಚಿವ ಮಂಕಾಳ ವೈದ್ಯ (Mankal Vaidya) ಬೇಸರ ವ್ಯಕ್ತಪಡಿಸಿದರು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ, ಹೊನ್ನಾವರ | 0 |
ಹೊನ್ನಾವರ (Honnavar) ತಾಲೂಕಿನ ಚಿಕ್ಕನಕೋಡ ಪಂಚಾಯತ ಹೊಸಕೋಡನಲ್ಲಿ ಸೇತುವೆ (Bridge) ನಿರ್ಮಾಣಕ್ಕೆ ಶಂಕುಸ್ಥಾಪನೆ (foundation stone) ನೆರವೇರಿಸಿ ೨ ವರ್ಷವೇ ಕಳೆದರೂ ಈವರೆಗೆ ಕಾಮಗಾರಿ ಆರಂಭವಾಗಿಲ್ಲ.
Read Moreಚಂದ್ರಮಾನ ಯುಗಾದಿ ಮತ್ತು ರಂಜಾನ್ ಸಮಯದಲ್ಲಿ ಬೆಂಗಳೂರು ಮೂಲಕ ಮೈಸೂರು ಮತ್ತು ಕಾರವಾರ (Karwar) ನಡುವೆ ವಿಶೇಷ ರೈಲಿನ (Special Train) ರೌಂಡ್ ಟ್ರಿಪ್ ನಿರ್ವಹಿಸಲಿದೆ.
Read Moreಮಾ.೨೨ರಂದು ಬೆಳಗ್ಗೆ ೧೦ ಗಂಟೆಯಿಂದ ೧೨ ಗಂಟೆಯವರೆಗೆ ಶಿರಸಿ- ಕುಮಟಾ (Kumta) ೧೧೦ ಕೆವಿ.ಮಾರ್ಗಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ (power shutdown).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಕಾರೊಂದು ಡಿಕ್ಕಿ ಹೊಡೆದು (Car Collision) ಬೈಕ್ ಸವಾರರಿಬ್ಬರು (Bike riders) ಗಂಭೀರ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಮುರ್ಡೇಶ್ವರ (Murdeshwar) ಬಸ್ತಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Nationa Highway) ನಡೆದಿದೆ.
Read More