ರಾಮೇಶ್ವರ ದೇವಸ್ಥಾನಕ್ಕೆ ಕಾಗೇರಿ ಭೇಟಿ
ರಾಮ ನವಮಿಯ ಈ ಶುಭ ಸಂದರ್ಭದಲ್ಲಿ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದರು.
Read Moreಉತ್ತರ ಕನ್ನಡ, ಹೊನ್ನಾವರ | 0 |
ರಾಮ ನವಮಿಯ ಈ ಶುಭ ಸಂದರ್ಭದಲ್ಲಿ ರಾಮತೀರ್ಥದ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಆರಾಧ್ಯ ದೈವ ಪ್ರಭು ಶ್ರೀರಾಮಚಂದ್ರನ ದರ್ಶನ ಪಡೆದರು.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಹೊನ್ನಾವರ | 0 |
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ಧ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ಮಂಗಳವಾರ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವಿಗಾಗಿ ಶ್ರೀಕುಮಾರ ಸಮೂಹ ಸಂಸ್ಥೆಯ ಅಧ್ಯಕ್ಷ ವೆಂಕ್ರಟಮಣ ಹೆಗಡೆ ಕವಲಕ್ಕಿ ಮುಂದಾಳತ್ವದಲ್ಲಿ ಚಂಡಿಕಾ ಹವನ ನೇರವೇರಿತು.
Read Moreಉತ್ತರ ಕನ್ನಡ, ಹೊನ್ನಾವರ | 0 |
ಏಪ್ರಿಲ್ 18 ರಂದು ಸಂಜೆ 6 ಗಂಟೆಗೆ ಪಟ್ಟಣದ ಬಂದರು ಪ್ರದೇಶದ ಶರಾವತಿ ನದಿ ಸಂಗಮ ಸ್ಥಳದಲ್ಲಿ ಶರಾವತಿ ಆರತಿ ಕಾರ್ಯಕ್ರಮ ನಡೆಯಲಿದೆ. ಶರಾವತಿ ಆರತಿ ಸಮಿತಿ ನೇತೃತ್ವದಲ್ಲಿ ಶರಾವತಿ ನದಿಗೆ ಗೌರವ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ವೆಂಕಟರಮಣ ಹೆಗಡೆ ಕವಲಕ್ಕಿ ತಿಳಿಸಿದ್ದಾರೆ.
Read Moreಉತ್ತರ ಕನ್ನಡ, ರಾಜಕೀಯ, ಲೋಕಸಭೆ ಚುನಾವಣೆ, ಹೊನ್ನಾವರ | 0 |
ಹೊನ್ನಾವರ: ತಾಲೂಕಿನ ಪುರಾಣ ಪ್ರಸಿದ್ದ ಶಕ್ತಿ ದೇವಿ ಸ್ಥಳವಾಗಿರುವ ಶ್ರೀ ಕರಿಕಾನ ಪರಮೇಶ್ವರಿ ದೇವಿ ಸನ್ನದಿಯಲ್ಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದರಾಗಲಿ ಎಂದು ಏಪ್ರಿಲ್ 16ರ ಮಂಗಳವಾರದಂದು ಚಂಡಿಕಾ ಹವನ ಹಮ್ಮಿಕೊಳ್ಳಲಾಗಿದೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಕಾಸರಕೋಡ ವಾಣಿಜ್ಯ ಬಂದರು ಯೋಜನೆಯನ್ನು ತೆರೆಮರೆಯಲ್ಲಿ ಬೆಂಬಲಿಸುತ್ತಿರುವ ಜನಪ್ರತಿನಿಧಿಗಳು ಬಡಜನರ ವಿರುದ್ದ ಚೆಲ್ಲಾಟವಾಡುತ್ತಿದ್ದಾರೆ ಎಂದು ಮೀನುಗಾರ ಮುಖಂಡರು ಮತ್ತು ಸ್ಥಳೀಯ ಮೀನುಗಾರರು ಆಡಳಿತ ಶಾಹಿಗಳ ಆಕ್ರೋಶ ವ್ಯಕ್ತಪಡಿಸಿದರು.
Read More