Advertisement

Category: ಉತ್ತರ ಕನ್ನಡ

Cattle protection/ ಭಟ್ಕಳದಲ್ಲಿ ಜಾನುವಾರುಗಳ ರಕ್ಷಣೆ 

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆಹಚ್ಚಿ ೧೧ ಜಾನುವಾರುಗಳನ್ನು ರಕ್ಷಿಸಿದ (Cattle protection) ಘಟನೆ ತಾಲೂಕಿನ ಜಾಲಿ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ (National Highway)-೬೬ರಲ್ಲಿ ಗುರುವಾರ ಬೆಳಗಿನ ಜಾವ ನಡೆದಿದೆ.

Read More

SSLC exam/ ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಹತ್ತನೇ ರ‍್ಯಾಂಕ್ ಗಳಿಸಿದ ಶಿರಾಲಿಯ ಶ್ರೀಶಾ ಶ್ರೀಧರ ಶೇಟ

ಶಿರಾಲಿಯ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿನಿ ಶ್ರೀಶಾ ಶ್ರೀಧರ ಶೇಟ ಈ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ (SSLC exam) ಮರುಮೌಲ್ಯಮಾಪನದ ನಂತರ ನಾಲ್ಕು ಅಂಕ ಹೆಚ್ಚು ಗಳಿಸಿ ರಾಜ್ಯಕ್ಕೆ ೧೦ನೇ ರ‍್ಯಾಂಕ್ ಗಳಿಸಿದ್ದಾಳೆ.

Read More

car collision/ ಭಟ್ಕಳದಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು ನಾಲ್ವರಿಗೆ ಗಾಯ 

ಬುಧವಾರ ತಡರಾತ್ರಿ ಭಟ್ಕಳದ ವೆಂಕಟಾಪುರ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ-೬೬ರಲ್ಲಿ ಎರಡು ಕಾರುಗಳು ಡಿಕ್ಕಿ ಹೊಡೆದು (car collision) ನಾಲ್ವರು ಗಾಯಗೊಂಡಿದ್ದಾರೆ. 

Read More

Gonda community/ ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಆಗ್ರಹಿಸಿ ಗೊಂಡ ಸಮುದಾಯದ ಬೃಹತ್ ಪ್ರತಿಭಟನಾ ಮೆರವಣಿಗೆ

ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ಭಟ್ಕಳ ತಾಲೂಕಿನ ಗೊಂಡ ಸಮುದಾಯದ (Gonda community) ಜನರು ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

Read More

power outages/ ಮಣ್ಣಕುಳಿ ಭಾಗದಲ್ಲಿ ನಿರಂತರ ವಿದ್ಯುತ್ ವ್ಯತ್ಯಯ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಆಕ್ರೋಶ

ಭಟ್ಕಳ ಪಟ್ಟಣದ ಮಣ್ಣಕುಳಿ ಪುಷ್ಪಾಂಜಲಿ ಥಿಯೇಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಶುಕ್ರವಾರದಿಂದ ನಿರಂತರ ವಿದ್ಯುತ್ ವ್ಯತ್ಯಯ (power outages) ಉಂಟಾಗುತ್ತಿದೆ.

Read More

Video News

Loading...
error: Content is protected !!