Sharavati project/ ಸುವರ್ಣ ಸೌಧದ ಮುಂದೆ ಬೃಹತ್ ಪ್ರತಿಭಟನೆ
ಶರಾವತಿ ಯೋಜನೆ (sharavati project) ರದ್ದುಗೊಳಿಸಬೇಕು, ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ, ಹೊನ್ನಾವರ | 0 |
ಶರಾವತಿ ಯೋಜನೆ (sharavati project) ರದ್ದುಗೊಳಿಸಬೇಕು, ಸುಸಜ್ಜಿತ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪಿಸಬೇಕೆಂದು ಬೆಳಗಾವಿಯ ಸುವರ್ಣ ಸೌಧದ ಎದುರು ಪ್ರತಿಭಟನೆ ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಖಾಜಿಯಾ ಕಂಪೌಂಡ ಮೈದಾನದಲ್ಲಿ ಮೂರು ದಿನಗಳ ಕಾಲ ಭಟ್ಕಳ ಉತ್ಸವ (Bhatkal utsav) ನಡೆಯಲಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಮುರ್ಡೇಶ್ವರ (Murudeshwar) ಜಾತ್ರಾ ಸಮಯದಲ್ಲಿ ರಿಕ್ಷಾ ನಿಲ್ಲಿಸಲು ಸೂಕ್ತ ಸ್ಥಳದ ವ್ಯವಸ್ಥೆ ಮಾಡಿಕೊಡುವಂತೆ ಮನವಿ ಸಲ್ಲಿಸಲಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಸೂಸಗಡಿ ಹೋಬಳಿಯ ಸೂಸಗಡಿ ಗ್ರಾಮದ ರಂಗಿನಕಟ್ಟೆ ಬಳಿ ಇರುವ ಅಶ್ವತ್ಥ ಮರದ ಕಟ್ಟೆಯನ್ನು ತೆರವುಗೊಳಿಸಲು (clearance) ತಾಲೂಕು ಆಡಳಿತ ನಿರ್ಧರಿಸಿದೆ.
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
ಭಟ್ಕಳ ತಾಲೂಕಾ ಆಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯ ಈ ಮೇಲ್ ಗೆ ಬೆಳಗ್ಗೆ 7.25ಕ್ಕೆ ಬಾಂಬ್ ಸ್ಫೋಟದ ಬೆದರಿಕೆ (Bomb threat) ಕಳುಹಿಸಲಾಗಿದೆ.
Read More
