Advertisement

Category: ಉತ್ತರ ಕನ್ನಡ

best service/ ಕಾಯ್ಕಿಣಿ ಗ್ರಾಮ ಆಡಳಿತಾಧಿಕಾರಿಗೆ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ

ಭಟ್ಕಳ ತಾಲೂಕಿನ ಕಾಯ್ಕಿಣಿ ಗ್ರಾಮ ಆಡಳಿತಾಧಿಕಾರಿ ವಿಜೇತಾ ಶಾನಭಾಗ ಪ್ರತಿಷ್ಠಿತ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ (best service) ಭಾಜನರಾಗಿದ್ದಾರೆ.

Read More

National Voters Day/ ರಾಷ್ಟ್ರೀಯ ಮತದಾರರ ದಿನಾಚರಣೆ, ಸವಿತಾ ಮಹರ್ಷಿ ಜಯಂತಿ

೧೬ನೇ ರಾಷ್ಟ್ರೀಯ ಮತದಾರರ ದಿನಾಚರಣೆ (National Voters Day) ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಭಟ್ಕಳ (Bhatkal) ತಾಲೂಕಿನ ತಾಲೂಕ ಆಡಳಿತ ಸೌಧದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

Read More

New buses/ ಬಿಜೆಪಿ, ಕಾಂಗ್ರೆಸ್ ಉತ್ತರ ಕನ್ನಡ ಜಿಲ್ಲೆಗೆ ಕೊಟ್ಟ ಹೊಸ ಬಸ್ ಎಷ್ಟು ಗೊತ್ತಾ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಸರ್ಕಾರದ (BJP government) ಅವಧಿಯಾದ ೨೦೧೮ರಿಂದ ೨೦೨೩ರವರೆಗೆ ಒಟ್ಟು ೮೭ ಹೊಸ ಬಸ್‌ಗಳನ್ನು (new buses) ರಸ್ತೆಗಿಳಿಸಲಾಗಿತ್ತು.

Read More

Kenda Seve/ ಭಟ್ಕಳ ಸೋಡಿಗದ್ದೆ ಶ್ರೀ ಮಹಾಸತಿ ದೇವಿಯ ಕ್ಷೇತ್ರದಲ್ಲಿ ಹರಕೆಯ ಕೆಂಡ ಸೇವೆ ಸಂಪನ್ನ

ಭಟ್ಕಳ ತಾಲೂಕಿನ ಸೋಡಿಗದ್ದೆ (Sodigadde) ಶ್ರೀ ಮಹಾಸತಿ ದೇವಿಯ ಜಾತ್ರಾ ಮಹೋತ್ಸವದ ೨ನೇ ದಿನವಾದ ಶನಿವಾರ ಕೆಂಡಸೇವೆ (Kenda Seve) ಹರಕೆಯಲ್ಲಿ ಭಕ್ತರು ಪಾಲ್ಗೊಂಡರು.  

Read More

Video News

Loading...
error: Content is protected !!