Commendable efforts/ ಭಟ್ಕಳದಲ್ಲಿ ಯುವಕರ ಶ್ಲಾಘನೀಯ ಶ್ರಮದಾನ
ನದಿಗೆ ಅಡ್ಡಲಾಗಿ ಬಿದ್ದಂತಹ ಬೃಹದಾಕಾರದ ಅಲದ ಮರವೊಂದನ್ನು ಭಾನುವಾರ ಸ್ಥಳೀಯ ಕ್ರೀಯೆಟಿವ್ ಬಾಯ್ಸ್ ತಂಡ ಶ್ರಮ ವಹಿಸಿ ಕಟಾವು ಮಾಡಿ ತೆರವು ಮಾಡಿದ್ದಾರೆ (Commendable efforts).
Read Moreಉತ್ತರ ಕನ್ನಡ, ಸ್ಥಳೀಯ | 0 |
ನದಿಗೆ ಅಡ್ಡಲಾಗಿ ಬಿದ್ದಂತಹ ಬೃಹದಾಕಾರದ ಅಲದ ಮರವೊಂದನ್ನು ಭಾನುವಾರ ಸ್ಥಳೀಯ ಕ್ರೀಯೆಟಿವ್ ಬಾಯ್ಸ್ ತಂಡ ಶ್ರಮ ವಹಿಸಿ ಕಟಾವು ಮಾಡಿ ತೆರವು ಮಾಡಿದ್ದಾರೆ (Commendable efforts).
Read Moreಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಲು ಯತ್ನಿಸುತ್ತಿದ್ದ ವೇಳೆ ರಾತ್ರಿ ಗಸ್ತು ತಿರುಗುತ್ತಿದ್ದ ಪೊಲೀಸರು ದೌಡಾಯಿಸಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಿದ್ದಾರೆ (Arrest).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಅರಣ್ಯದಲ್ಲಿ ಕೋಳಿ ಅಂಕ ಆಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು (Police raid) ೩,೫೬,೪೭೦ ರೂ ಮೌಲ್ಯದ ಸ್ವತ್ತುಗಳೊಂದಿಗೆ ಮೂವರನ್ನು ಬಂಧಿಸಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳದ ಆನಂದಾಶ್ರಮ ಪ್ರೌಢ ಶಾಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೨೦೨೪-೨೫ನೇ ಸಾಲಿನ ಎಸ್ ಎಸ್ ಎಲ್ ಸಿ ಕನ್ನಡ ಭಾಷೆಗೆ ಪ್ರತಿಶತ ನೂರು ಅಂಕ ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ (felicitation ceremony) ನಡೆಯಿತು.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಎರಡು ಕುಟುಂಬಗಳ ಸಹೋದರರು ಪರಸ್ಪರ ಹೊಡೆದಾಡಿಕೊಂಡ ಘಟನೆ (Brothers’ challenge) ಮುರುಡೇಶ್ವರ (Murudeshwar) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
Read More