Advertisement

Category: ಉತ್ತರ ಕನ್ನಡ

fake call/ ಹುಸಿ ಕರೆಗೆ ಬೇಸ್ತು ಬಿದ್ದ ತಹಸೀಲ್ದಾರ

ಮೃತದೇಹವನ್ನು ವೆಂಕಟಾಪುರ ನದಿಯಲ್ಲಿ ಎಸೆದು ಹೋಗಿದ್ದಾರೆ ಎಂದು ಭಟ್ಕಳ ತಹಶೀಲ್ದಾರ ಕಚೇರಿ ಕಂಟ್ರೋಲ್ ರೂಮ್ ಗೆ ಹುಸಿ ಕರೆ (fake call) ಮಾಡಿದ ಘಟನೆ ನಡೆದಿದೆ.

Read More

tragic/ ಕಾಲುವೆಗೆ ಬಿದ್ದು ೨ ವರ್ಷದ ಬಾಲಕಿ ದುರ್ಮರಣ

ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಶನಿವಾರ ಮಧ್ಯಾಹ್ನ ಎರಡು ವರ್ಷದ ಬಾಲಕಿಯೊಬ್ಬಳು ನೀರಿನ ಕಾಲುವೆಗೆ ಬಿದ್ದು ಮೃತಪಟ್ಟ ದುರಂತ (tragic) ಘಟನೆ ಸಂಭವಿಸಿದೆ.

Read More

rain update / ಭಟ್ಕಳದಲ್ಲಿ ೨೬೦.೪ ಮಿಮೀ ಮಳೆ ದಾಖಲು

ಭಟ್ಕಳ ತಾಲೂಕಿನಾದ್ಯಂತ ಗುರುವಾರ ಬೆಳಿಗ್ಗೆಯಿಂದ ಎಡೆ ಬಿಡದೆ ಸುರಿದ ಧಾರಕಾರ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ (rain update).

Read More

Elderly woman dies/ ಕಣ್ಣು ಕಾಣದೆ ನದಿಯಲ್ಲಿ ಬಿದ್ದು ವೃದ್ಧೆ ದುರ್ಮರಣ

ಕಣ್ಣು ಕಾಣದ ವೃದ್ಧೆ ನದಿಯಲ್ಲಿ ಜಾರಿ ಬಿದ್ದು ಮೃತಪಟ್ಟ ಘಟನೆ (Elderly woman dies) ಭಟ್ಕಳ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More

Video News

Loading...
error: Content is protected !!