Two arrested/ ಫೇಸ್ ಬುಕ್‌ನಲ್ಲಿ ಸಚಿವರ ಅವಹೇಳನ; ಇಬ್ಬರು ಪೊಲೀಸ್ ವಶಕ್ಕೆ
ಫೇಸ್ ಬುಕ್ ಖಾತೆಯಲ್ಲಿ ಉಸ್ತುವಾರಿ ಸಚಿವರಿಗೆ ಅವಮಾನ ಆಗುವ ರೀತಿಯಲ್ಲಿ ವಿಡಿಯೊವನ್ನು ಹರಿಬಿಟ್ಟ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Two arrested).
Read Moreಫೇಸ್ ಬುಕ್ ಖಾತೆಯಲ್ಲಿ ಉಸ್ತುವಾರಿ ಸಚಿವರಿಗೆ ಅವಮಾನ ಆಗುವ ರೀತಿಯಲ್ಲಿ ವಿಡಿಯೊವನ್ನು ಹರಿಬಿಟ್ಟ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ (Two arrested).
Read Moreಉತ್ತರ ಕನ್ನಡ, ಸ್ಥಳೀಯ | 0 |
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆಯನ್ನು (birth anniversary celebration) ಚಿತ್ರಾಪುರದಲ್ಲಿ ಆಚರಿಸಲಾಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ಕಾಲೇಜುಗಳ ತೃತೀಯ ವಲಯ ಹಾಗೂ ಅಂತರ ಮಹಾವಿದ್ಯಾಲಯಗಳ ಟೇಬಲ್ ಟೆನ್ನಿಸ್ (Table Tennis) ಪಂದ್ಯಾವಳಿಯನ್ನು ಭಟ್ಕಳದಲ್ಲಿ ಆಯೋಜಿಸಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಪ್ಯಾಸೆಂಜರ್ ಆಟೋ ರಿಕ್ಷಾ ಮತ್ತು ವಾಕರಸಾ ಸಂಸ್ಥೆಯ (NWKRTC) ಬಸ್ ನಡುವೆ ಡಿಕ್ಕಿ ಸಂಭವಿಸಿ, ಗಾಯಗೊಂಡ ಆಟೋ ರಿಕ್ಷಾ ಚಾಲಕನ ವಿರುದ್ಧ ಮುರ್ಡೇಶ್ವರ (Murdeshwar) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ (Complaint Filed).
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ, ಹಾವೇರಿ | 0 |
ಮನೆಯಿಂದ ಎಲ್ಲಿಯೋ ಹೋದವರು ಇಲ್ಲಿನ ಅಳ್ವೆಕೋಡಿ ಬಂದರಿನಲ್ಲಿ ಕಾರು ಬಿಟ್ಟು ನಾಪತ್ತೆಯಾಗಿರುವ ಬಗ್ಗೆ(missing) ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More
