encroachment/ ರುದ್ರಭೂಮಿ ಅತಿಕ್ರಮಣಕ್ಕೆ ಅರಣ್ಯ ಇಲಾಖೆ ಮೌನ: ಜಾಲಿಯ ದೇವಿನಗರದಲ್ಲಿ ಗ್ರಾಮಸ್ಥರ ಆಕ್ರೋಶ
ಭಟ್ಕಳ ತಾಲೂಕಿನ ಜಾಲಿಯ ದೇವಿನಗರದಲ್ಲಿರುವ ಹಿಂದೂ ರುದ್ರಭೂಮಿ (cemetery) ಜಾಗ ಇದೀಗ ಅತಿಕ್ರಮಣದ (encroachment) ಸಮಸ್ಯೆಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಜಾಲಿಯ ದೇವಿನಗರದಲ್ಲಿರುವ ಹಿಂದೂ ರುದ್ರಭೂಮಿ (cemetery) ಜಾಗ ಇದೀಗ ಅತಿಕ್ರಮಣದ (encroachment) ಸಮಸ್ಯೆಗೆ ಒಳಗಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.
Read Moreಉತ್ತರ ಕನ್ನಡ, ಹೊನ್ನಾವರ | 0 |
ಇತ್ತೀಚೆಗೆ ಹೊನ್ನಾವರದಲ್ಲಿ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಸಂಗೀತ ಮತ್ತು ಸಾಹಿತ್ಯದ ಸಿಂಚನ (book released) ಸೇರಿದ ಎಲ್ಲಾ ಸಭಿಕರ ಮನಸೂರೆಗೊಂಡಿತು.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ನಾಗಶ್ರೀ ಮಾರ್ಷಲ್ ಆರ್ಟ್ಸ್ ನಲ್ಲಿ ಕರಾಟೆ ತರಬೇತಿ ಪಡೆಯುತ್ತಿರುವ (Karate students) ಆನಂದಾಶ್ರಮ ಹೈಸ್ಕೂಲ್ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಅಂಕ ಗಳಿಸಿದ್ದಾರೆ.
Read Moreಉತ್ತರ ಕನ್ನಡ, ಕ್ರೀಡೆ, ಸ್ಥಳೀಯ | 0 |
ವಿಟಿಯು ವಿಶ್ವವಿದ್ಯಾಲಯದ ಫುಟ್ಬಾಲ್ ತಂಡವನ್ನು ಪ್ರತಿನಿಧಿಸಲು ಭಟ್ಕಳದ ಎಐಟಿಎ (AITM)ನ ಪ್ರಥಮ ವರ್ಷದ CSE(AI&ML) ಮೊಹಮ್ಮದ್ ಅಮಾನ ಕೋಲಾ ಆಯ್ಕೆಯಾಗಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಕೋಟೆಬಾಗಿಲಿನ ಸೇಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಶೇ ೧೦೦ ಫಲಿತಾಂಶ ದಾಖಲಿಸಿದೆ (SSLC result).
Read More