Advertisement

Category: ಉತ್ತರ ಕನ್ನಡ

ಶಿರಾಲಿಯಲ್ಲಿ ಬಾವಿಗೆ ಹಾರಿ ವೃದ್ಧ ಆತ್ಮಹತ್ಯೆ

ಭಟ್ಕಳ ತಾಲೂಕಿನ ಶಿರಾಲಿ ಮಣ್ಣೊಂಡದಲ್ಲಿ ೭೨ ವರ್ಷದ ಮಂಜಪ್ಪ ನಾಯ್ಕ ಎಂಬುವವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಟ್ಕಳ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಭಟ್ಕಳದಲ್ಲಿ ಮಳೆಯ ಸಾಧ್ಯತೆ ಮುಂದುವರಿಕೆ; ಅ.೧೦ರವರೆಗೆ ಕರಾವಳಿಯಲ್ಲಿ ಮಳೆ-ಗುಡುಗು ಮುನ್ಸೂಚನೆ

ಭಟ್ಕಳದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಮಳೆಯ ಸಾಧ್ಯತೆ ಮುಂದುವರಿಯಲಿದೆ. ರಾಜ್ಯದ ಕರಾವಳಿಯಲ್ಲಿ ಅ.೧೦ರವರೆಗೆ ಚದುರಿದ ಮಳೆ ಹಾಗೂ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Read More

ಭಟ್ಕಳದಲ್ಲಿ ಜಾನುವಾರು ಅಕ್ರಮ ಸಾಗಾಟ ಪತ್ತೆ; ೧೩ ಜಾನುವಾರು, ಲಾರಿ ವಶ

ಭಟ್ಕಳದ ಶಿರಾಲಿ ಚೆಕ್‌ಪೋಸ್ಟ್ ಬಳಿ ಅಕ್ರಮವಾಗಿ ೧೩ ಜಾನುವಾರುಗಳನ್ನು ಲಾರಿಯಲ್ಲಿ ಸಾಗಿಸುತ್ತಿದ್ದ ಪ್ರಕರಣ ಪತ್ತೆಯಾಗಿದ್ದು, ಸುಮಾರು ₹೧೩ ಲಕ್ಷ ಮೌಲ್ಯದ ಜಾನುವಾರುಗಳು ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

ಭಟ್ಕಳದಲ್ಲಿ ಗಾಂಜಾ ಸೇವನೆ ಆರೋಪ: ೧೯ ವರ್ಷದ ಯುವಕನ ವಿರುದ್ಧ ಪ್ರಕರಣ

ಭಟ್ಕಳ ತಾಲೂಕಿನ ಹೆಬಳೆ ಗ್ರಾಮದ ಹನಿಫಾಬಾದ ರಸ್ತೆಯಲ್ಲಿ ಗಾಂಜಾ ಸೇವನೆ ಆರೋಪದ ಮೇಲೆ ೧೯ ವರ್ಷದ ಯುವಕನ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾರವಾರ–ಇಳಕಲ್ ರಸ್ತೆಯಲ್ಲಿ ಅಪಾಯದ ಸಂಚಾರ: ಶೀಘ್ರ ದುರಸ್ತಿಗೆ ಮನವಿ

ಕಾರವಾರ–ಇಳಕಲ್–ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ ಕಡವಾಡ ಕ್ರಾಸ್‌ವರೆಗೆ ರಸ್ತೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶೀಘ್ರ ದುರಸ್ತಿ ಕೈಗೊಳ್ಳುವಂತೆ ಕರವೇ ಜಿಲ್ಲಾಧಿಕಾರಿಗೆ ಮನವಿ ಮಾಡಿದೆ.

Read More

Video News

Loading...
error: Content is protected !!