protest/ ಕಾರವಾರದಲ್ಲಿ ಕರವೇ ಪ್ರತಿಭಟನೆ: ತಮಿಳುನಾಡಿಗೆ ಕಾವೇರಿ ನೀರಿಗೆ ವಿರೋಧ
ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (KaRaVe) ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಕಾರವಾರದಲ್ಲಿ ಪ್ರತಿಭಟನೆ (protest) ನಡೆಯಿತು.
Read Moreಉತ್ತರ ಕನ್ನಡ, ಸ್ಥಳೀಯ | 0 |
ತಮಿಳುನಾಡಿಗೆ ಕಾವೇರಿ ನೀರು ಹರಿಬಿಡುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (KaRaVe) ಉತ್ತರ ಕನ್ನಡ ಜಿಲ್ಲಾ ಘಟಕದಿಂದ ಕಾರವಾರದಲ್ಲಿ ಪ್ರತಿಭಟನೆ (protest) ನಡೆಯಿತು.
Read Moreಉತ್ತರ ಕನ್ನಡ, ರಾಜಕೀಯ, ಸ್ಥಳೀಯ | 0 |
ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮತದಾರರ (Voters) ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತಗಟ್ಟೆಗಳ (polling stations) ಸಂಖ್ಯೆಯನ್ನು ಹೆಚ್ಚಿಸಲು ಚುನಾವಣಾ ಇಲಾಖೆ ಸಿದ್ಧತೆ ನಡೆಸಿರುವುದು ಗಮನಾರ್ಹ ಬೆಳವಣಿಗೆಯಾಗಿದೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನಲ್ಲಿ ಆಗಸ್ಟ್ ೫ ರ ಬೆಳಿಗ್ಗೆ ೫ ಗಂಟೆಯಿಂದ ಆಗಸ್ಟ್ ೬ ರ ಮಧ್ಯರಾತ್ರಿ ೧೨ ಗಂಟೆಯವರೆಗೆ ಮದ್ಯ ನಿಷೇಧಿಸಲಾಗಿದೆ (Liquor ban).
Read Moreಉತ್ತರ ಕನ್ನಡ, ಸ್ಥಳೀಯ | 0 |
ಈ ವರ್ಷದಿಂದ ಮಾರಿ ಜಾತ್ರೆಯಲ್ಲಿ (Mari jatra) ಹಣ್ಣುಕಾಯಿಗೆ ಕುಂಕುಮ ಹಚ್ಚುವ ಪದ್ಧತಿಯ ಬದಲಿಗೆ ಕುಂಕುಮ ಪ್ರಸಾದವನ್ನು ಪ್ರತ್ಯೇಕ ಪ್ಯಾಕೆಟ್ಗಳಲ್ಲಿ ವಿತರಿಸಲಾಗುತ್ತದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುತ್ತಿದ್ದ (rowdy activities) ಆರೋಪದ ಹಿನ್ನೆಲೆಯಲ್ಲಿ ಜಗದೀಶ ಮೊಗೇರರನ್ನು ಜಿಲ್ಲೆಯಿಂದ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
Read More

