Baina beach/ ಸಮುದ್ರದಲ್ಲಿ ಮುಳುಗಿ ಕಾರವಾರದ ವ್ಯಕ್ತಿ ಸಾವು
ನೆರೆಯ ಗೋವಾ (Goa) ರಾಜ್ಯದ ವಾಸ್ಕೋದ (Vasco) ಬೈನಾ ಬೀಚ್‌ನಲ್ಲಿ (baina beach) ಕಾರವಾರದ ೪೦ ವರ್ಷದ ವ್ಯಕ್ತಿಯೊಬ್ಬರು ಸಮುದ್ರದಲ್ಲಿ (Arabian sea) ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ಒಣ ಮೀನು (dry fish) ಸಂಗ್ರಹಿಸಿಟ್ಟಿದ್ದ ಕಟ್ಟಡವನ್ನು ಜೆಸಿಬಿಯಿಂದ ಕೆಡವಿ ಲಕ್ಷಾಂತರ ರೂ. ನಷ್ಟ ಮಾಡಿದ್ದಲ್ಲದೆ ಜೀವ ಬೆದರಿಕೆ ಹಾಕಿರುವ ಬಗ್ಗೆ ದೂರು ದಾಖಲಾಗಿದೆ.
Read Moreಅಪರಾಧ, ಉತ್ತರ ಕನ್ನಡ, ಸ್ಥಳೀಯ | 0 |
ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಭಟ್ಕಳ ಪುರಸಭೆಯ (chief officer) ನೀಲಕಂಠ ಮೇಸ್ತ ಅವರನ್ನು ಲೋಕಾಯುಕ್ತ ಎಸ್ಪಿ (Lokayukta SP) ನೇತೃತ್ವದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ
Read Moreಅಪರಾಧ, ಉತ್ತರ ಕನ್ನಡ, ಕರ್ನಾಟಕ, ಸ್ಥಳೀಯ | 0 |
Lokayukta raid/ ಲಂಚ ಸ್ವೀಕಾರದ ಆರೋಪದ ಮೇಲೆ ಭಟ್ಕಳ ಪುರಸಭೆ ಮುಖ್ಯಾಧಿಕಾರಿ (Chief officer) ನೀಲಕಂಠ ಮೇಸ್ತ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
Read Moreಉತ್ತರ ಕನ್ನಡ, ಸ್ಥಳೀಯ | 0 |
ಭಟ್ಕಳ ತಾಲೂಕಿನ ಜಾಲಿಯ ಸ್ವಾಮಿ ವಿವೇಕಾನಂದ ಜನಸ್ಪಂದನ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ (Childrens day) ಪ್ರಯುಕ್ತ ಚುಟುಕು ಕ್ರೀಡಾ ಹಬ್ಬ ನಡೆಯಿತು.
Read More
